ಆಫ್ರಿಕನ್ ಹಂದಿ ಜ್ವರ ಪತ್ತೆ: ಅಸ್ಸಾಂನಲ್ಲಿ ಹಂದಿಗಳ ಮಾರಣ ಹೋಮ

ಗುವಾಹಟಿ (ಅಸ್ಸಾಂ): ಅಸ್ಸಾಂನ ಬ್ರುಗಢ್‌ನ ಭೋಗಾಲಿ ಪಥರ್ ಗ್ರಾಮವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ(African Swine Fever) ಕಾಣಿಸಿಕೊಂಡಿದ್ದು, 1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದೆ. “ನಾವು ಈ ರೋಗ ವರದಿಯಾದ ನಂತ್ರ ,1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ‘ಸೋಂಕಿತ ವಲಯ’ ಎಂದು ಗೊತ್ತುಪಡಿಸಲಾಗಿದ್ದು, ಆ ಪ್ರದೇಶಗಳಲ್ಲಿನ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ. ಏಕಕಾಲದಲ್ಲಿ, ನಾವು ಇಡೀ ಪ್ರದೇಶವನ್ನು ಶುಚಿಗೊಳಿಸಿದ್ದೇವೆ” ಎಂದು ಡಾ ಬರುವಾ ಹೇಳಿದ್ದಾರೆ. ಇಲ್ಲಿಯವರೆಗೆ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ತ್ರಿಪುರಾ … Continue reading ಆಫ್ರಿಕನ್ ಹಂದಿ ಜ್ವರ ಪತ್ತೆ: ಅಸ್ಸಾಂನಲ್ಲಿ ಹಂದಿಗಳ ಮಾರಣ ಹೋಮ