Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಡಿಗ್ರಿ ಪಾಸಾದವರಿಗೆ ಸರ್ಕಾರಿ ಹುದ್ದೆ : `BSNL’ನಲ್ಲಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/02/2026 8:24 AM

Bharat Taxi: ಟ್ಯಾಕ್ಸಿ ಜಗತ್ತಿನಲ್ಲಿ ಹೊಸ ಕ್ರಾಂತಿ: ಏನಿದು ಭಾರತದ ಮೊದಲ ಸಹಕಾರಿ ಸಂಸ್ಥೆ ‘ಭಾರತ್ ಟ್ಯಾಕ್ಸಿ’?

06/02/2026 8:22 AM

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

06/02/2026 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಸ್ಕಾರವೆಂದರೇನು.? ಇಲ್ಲಿದೆ ಇಂಟ್ರೆಸ್ಟಿಂಗ್ ಗುಟ್ಟು
KARNATAKA

ಸಂಸ್ಕಾರವೆಂದರೇನು.? ಇಲ್ಲಿದೆ ಇಂಟ್ರೆಸ್ಟಿಂಗ್ ಗುಟ್ಟು

By kannadanewsnow0926/05/2025 6:59 PM
ಸಂಸ್ಕಾರವೆಂದರೇನು ?.
ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ.
ರಾತ್ರಿಯಲ್ಲಾ ಗಂಡನ ಜೊತೆ ಇದ್ದರೂ ಹಗಲೊತ್ತು ಗ೦ಡ ಕಂಡೊಡನೆ ತಲೆ ಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ.
ಎಷ್ಟೇ ಆಧುನಿಕತೆ ಬಂದರೂ ಹಣೆಯ ಮೇಲಿನ ಬೊಟ್ಟು ಸಂಸ್ಕಾರ.!
ಡಿಗ್ರಿ ಮೇಲೆ ಡಿಗ್ರಿ ಪಡೆದರು ಗುರು ಕಂಡೊಡನೆ ತೋರಿಸುವ ಭಯ ಭಕ್ತಿ ಸಂಸ್ಕಾರ.!
ಯಜಮಾನಿಕೆ ದೊಡ್ಡಸ್ತಿಕೆಯಲ್ಲಿದ್ದರೂ ಚಿಕ್ಕವರಿಗಾಗಿ ತೋರಿಸುವ ಪ್ರೀತಿ ವಿಶ್ವಾಸ ಕಳಕಳಿ ನಿಜವಾದ ಸಂಸ್ಕಾರ.
ನಮ್ಮ ನಡವಳಿಕೆಯಲ್ಲಿರುವ ನಯ ವಿನಯ ನಾಜೂಕು ನಿಜವಾದ ಸಂಸ್ಕಾರ.!
ಓದು ಬರಹ ಉದ್ಯೋಗದ ಹೊರತಾಗಿಯೂ ಹೋರುವ ಆ  ಜವಾಬ್ದಾರಿ ಸಂಸ್ಕಾರ.!
ಖಾಯಿಲೆ ಬಿದ್ದ ತಂದೆ ತಾಯಿಯ ಮಗುವಿನ ಹಾಗೆ ನೋಡಿಕೊಳ್ಳುವುದು ಸಂಸ್ಕಾರ.
 ಸದಾ ಕುಟುಂಬದ ಕಣ್ಣಾದ ತಾಯಿಯ ಬೇಕು ಬೇಡ ಕೇಳಿ ಈಡೇರಿಸುವುದು ಸಂಸ್ಕಾರ.
 ಮುದ್ದಿನ ಮಗ ಮಗಳು ತಪ್ಪು ಮಾಡಿದಾಗಮಾಡಿದಾಗ ಮ್ರುದು ಮಾತಿನಿಂದ ದಾರಿಗೆ ತರೋದು ಸಂಸ್ಕಾರ.!
 ಅಡ್ಡ ದಾರಿ ತುಳಿತಾ ಇರೋ ಮಗಳಿಗೆ ಮಗನಿಗೆ ನಲ್ಮೆಯ ಮಾತುಗಳಿಂದ ಮನವೊಲಿಸುವುದು ಸಂಸ್ಕಾರ !.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
 ತನ್ನ ನೂರು ಕಷ್ಟಗಳ ಮಧ್ಯೆಯೂ ಸಹಾಯ ಬೇಡಿದೊಡನೇ ಸಹಾಯ ಮಾಡುವ ಗುಣವೇ ಸಂಸ್ಕಾರ !.
 ಸಣ್ಣ ಸಂಪಾದನೆಯಲ್ಲಿ ತನ್ನ ಇಷ್ಟ ನಿಷ್ಟ ಮರೆತು ನಿಮ್ಮನ್ನೊಪ್ಪಿ ಬ೦ದ ಗ೦ಡ ಅಥವಾ ಹೆ೦ಡತಿಯ ಉದಾರ ಗುಣವೇ ಸಂಸ್ಕಾರ !.
ಸಂಸ್ಕಾರ ಎಲ್ಲೆಲ್ಲೂ ಇದೇ..!.
Share. Facebook Twitter LinkedIn WhatsApp Email

Related Posts

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

06/02/2026 8:19 AM1 Min Read

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM2 Mins Read

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM1 Min Read
Recent News

JOB ALERT : ಡಿಗ್ರಿ ಪಾಸಾದವರಿಗೆ ಸರ್ಕಾರಿ ಹುದ್ದೆ : `BSNL’ನಲ್ಲಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/02/2026 8:24 AM

Bharat Taxi: ಟ್ಯಾಕ್ಸಿ ಜಗತ್ತಿನಲ್ಲಿ ಹೊಸ ಕ್ರಾಂತಿ: ಏನಿದು ಭಾರತದ ಮೊದಲ ಸಹಕಾರಿ ಸಂಸ್ಥೆ ‘ಭಾರತ್ ಟ್ಯಾಕ್ಸಿ’?

06/02/2026 8:22 AM

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

06/02/2026 8:19 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM
State News
KARNATAKA

ಲಂಚ ಕೇಳಿದ ಅಧಿಕಾರಿಗೆ ಮೂಲಂಗಿ ಕೊಟ್ಟು ಪ್ರತಿಭಟನೆ ಮೂಲಕ ಶಾಕ್ ಕೊಟ್ಟ ರೈತ.!

By kannadanewsnow0906/02/2026 8:19 AM KARNATAKA 1 Min Read

ತುಮಕೂರು: ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಪರಿಶೀಲನೆಗೆ ಬರಲು ಕೆಲ ಅಧಿಕಾರಿಗಳು ರೈತನೊಬ್ಬನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೇ…

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.