‘HMPV ವೈರಸ್’ ಎಂದರೇನು? ಅದರ ಲಕ್ಷಣಗಳು ಯಾವುವು? ಇಲ್ಲಿದೆ ಮಾಹಿತಿ | HMPV virus
ಬೆಂಗಳೂರು: ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಕರಣ ಪತ್ತೆಯಾಗಿದ್ದು, ಆಸ್ಪತ್ರೆಯು ಶಂಕಿತ ಸೋಂಕನ್ನು ಆರೋಗ್ಯ ಅಧಿಕಾರಿಗಳಿಗೆ ವರದಿ ಮಾಡಿದೆ. ಹಾಗಾದ್ರೆ HMPV ವೈರಸ್ ಸೋಂಕು ಅಂದರೇನು? ಅದರ ಲಕ್ಷಣಗಳು ಏನು ಅಂತ ಮುಂದೆ ಓದಿ. ಎಚ್ಎಂಪಿವಿ ವೈರಸ್ ಎಂದರೇನು? ಹ್ಯೂಮನ್ ಮೆಟಾಪ್ನ್ಯುಮೋವೈರಸ್ (Human Metapneumovirus -HMPV) ಉಸಿರಾಟದ ವೈರಸ್ ಆಗಿದ್ದು, ಇದು ಸಾಮಾನ್ಯವಾಗಿ ಸೌಮ್ಯ ಮತ್ತು ಮಧ್ಯಮ ಫ್ಲೂ ತರಹದ … Continue reading ‘HMPV ವೈರಸ್’ ಎಂದರೇನು? ಅದರ ಲಕ್ಷಣಗಳು ಯಾವುವು? ಇಲ್ಲಿದೆ ಮಾಹಿತಿ | HMPV virus
Copy and paste this URL into your WordPress site to embed
Copy and paste this code into your site to embed