ಏನಿದು HMPV ವೈರಸ್? ರೋಗದ ಲಕ್ಷಣಗಳೇನು? ಮುಂಜಾಗ್ರತಾ ಕ್ರಮಗಳೇನು? ಇಲ್ಲಿದೆ ಮಾಹಿತಿ

ದಾವಣಗೆರೆ: ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್(ಹೆಚ್.ಎಂ.ಪಿ.ವಿ) ಕುರಿತು ಸಾರ್ವಜನಿಕರಿಗೆ ಆಂತಕ ಬೇಡ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಚ್‍ಎಂಪಿವಿ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು: ಉಸಿರಾಟದ ಸಮಸ್ಯೆ ವೈರಸ್‍ಗಳಂತೆಯೆ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಉಂಟುಮಾಡುತ್ತದೆ. ಬೆಂಗಳೂರಿನ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯ ಪರೀಕ್ಷೆಯ ಸಮಯದಲ್ಲಿ ಎರಡು ಹೆಚ್.ಎಂ.ಪಿ.ವಿ. ಸೋಂಕಿತ ಪ್ರಕರಣಗಳು ಧೃಡಪಟ್ಟಿವೆ. 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ … Continue reading ಏನಿದು HMPV ವೈರಸ್? ರೋಗದ ಲಕ್ಷಣಗಳೇನು? ಮುಂಜಾಗ್ರತಾ ಕ್ರಮಗಳೇನು? ಇಲ್ಲಿದೆ ಮಾಹಿತಿ