ಇಂದು ಬೇಕಾಗಿರೋದು ‘ಚಾಯ್ ಪೇ ಚರ್ಚಾ’ವಲ್ಲ, ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇಂದು ನಮಗೆ ಸಾಮಾಜಿಕವಾಗಿ ಬೇಕಾಗಿರುವುದು ‘ಚಾಯ್‌ ಪೇ ಚರ್ಚಾ’ದಂತಹ ಬೀಡಾಡಿ ಚರ್ಚೆಗಳಲ್ಲ, ನಮ್ಮೆಲ್ಲರನ್ನು ಬೆಸೆಯುವಂತಹ, ಚಿಂತನೆಗೆ ಹಚ್ಚುವಂತಹ ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಎಕ್ಸ್ ನಲ್ಲಿ ರಾಹುಲ್ ಗಾಂಧಿಯವರ ವೀಡಿಯೋವೊಂದನ್ನು ಶೇರ್ ಮಾಡಿರುವಂತ ಅವರು, ದಲಿತರ ಊಟದೆಡೆಗೆ ಅವಜ್ಞೆಯಷ್ಟೇ ಅಲ್ಲ, ತೀವ್ರ ಅಸಹನೆಯನ್ನೂ ಬೆಳೆಸಿಕೊಂಡಿರುವ ಸಮಾಜ ನಮ್ಮದು. ದಲಿತರ ಕೈಯಿಂದ ತಯಾರಿಸಿದ ಅಡುಗೆಯ ಸೇವನೆ ಇರಲಿ, ಅವರು ಊಟಕ್ಕೆ ಬಳಸುವ ಪಾತ್ರೆ ಮುಟ್ಟಿದರೂ ಅದನ್ನು ಮೈಲಿಗೆ ಎಂದು ಕರೆಯುವ ಮನಸ್ಥಿತಿ … Continue reading ಇಂದು ಬೇಕಾಗಿರೋದು ‘ಚಾಯ್ ಪೇ ಚರ್ಚಾ’ವಲ್ಲ, ಆಹಾರ ಸಂಸ್ಕೃತಿಯಂತಹ ಮೌಲಿಕ ಚರ್ಚೆಗಳು: ಸಿಎಂ ಸಿದ್ಧರಾಮಯ್ಯ