Watch Video: ‘ಪೊಲೀಸ್ ಠಾಣೆ’ ಏನು ನಿಮ್ಮಪ್ಪಂದಾ.?: ‘PSI’ಗೆ ‘BJP ಶಾಸಕ ಹರೀಶ್ ಪೂಂಜಾ’ ಧಮ್ಕಿ
ಬೆಳ್ತಂಗಡಿ: ನಿನ್ನೆ ಅಕ್ರಮ ಕಲ್ಲು ಗಣಿಕಾರಿಕೆ ಹಿನ್ನೆಲೆಯಲ್ಲಿ ಬಂಧಿತರಾಗಿದ್ದರೆನ್ನಲಾದ ಬಿಜೆಪಿ ಬೆಳ್ತಂಗಡಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಯಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಠಾಣೆಯಲ್ಲೇ ಪಿಎಸ್ಐಗೆ ಪೊಲೀಸ್ ಠಾಣೆ ಏನು ನಿಮ್ಮಪ್ಪಂದಾ ಅಂತ ಧಮ್ಕಿ ಕೂಡ ಹಾಕಿದ್ದಾರೆ ಎನ್ನಲಾಗಿದೆ. ಈ ವೀಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ … Continue reading Watch Video: ‘ಪೊಲೀಸ್ ಠಾಣೆ’ ಏನು ನಿಮ್ಮಪ್ಪಂದಾ.?: ‘PSI’ಗೆ ‘BJP ಶಾಸಕ ಹರೀಶ್ ಪೂಂಜಾ’ ಧಮ್ಕಿ
Copy and paste this URL into your WordPress site to embed
Copy and paste this code into your site to embed