‘ರಾಹುಲ್ ಗಾಂಧಿ’ ಏನು ಪ್ರಧಾನ ಮಂತ್ರಿಗಳಾ – ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ
ಬೆಂಗಳೂರು: ಈ ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ( Rahul Gandhi ) ಈ ದೇಶದ ಕಾನೂನಿಗಿಂತ ದೊಡ್ಡವರಲ್ಲ. ಒಂದು ಕಾಲದಲ್ಲಿ ಕಾಂಗ್ರೆಸ್ ನಿಂದ ( Congress ) ಯಾರನ್ನೆ ನಿಲ್ಲಿಸಿದ್ರು ಗೆಲ್ತಾವೆ ಎಂಬ ವಾತಾವರಣವಿತ್ತು. ಸರ್ವಾಧಿಕಾರಿ, ದುರಹಂಕಾರಿಯಾಗಿದ್ದರು, ಆದರೆ ಇವತ್ತು ಬದುಕಿಲ್ಲ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೋದಿ ( Modi ) ಸರ್ಕಾರ ಟಾರ್ಗೆಟ್ ಮಾಡಿಲ್ಲ. ಸುಬ್ರಹ್ಮಣ್ಯ ಸ್ವಾಮಿ ಹಾಕಿದ್ದ ಪಿಎಎಲ್ ವಿಚಾರಣೆಗೆ ಬಂದಿದೆ. ಕೋರ್ಟ್ … Continue reading ‘ರಾಹುಲ್ ಗಾಂಧಿ’ ಏನು ಪ್ರಧಾನ ಮಂತ್ರಿಗಳಾ – ಸಿಎಂ ರಾಜಕೀಯ ಕಾರ್ಯದರ್ಶಿ MP ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed