ರಾಜ್ಯಾದ್ಯಂತ ಇಂದಿನಿಂದ ಅನ್ ಲಾಕ್ 3.0 ಜಾರಿ ಏನಿರುತ್ತದೆ? ಏನಿರೋಲ್ಲ ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದಿಂದ  ಅನ್ ಲಾಕ್ 3.0 ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಮಾರ್ಗಸೂಚಿ ಕ್ರಮದಂತೆ ರಾಜ್ಯದಲ್ಲಿ ಮತ್ತಷ್ಟು ಚಟುವಟಿಕೆಗಳಿಗೆ ಮತ್ತೆ ರಿಲ್ಯಾಕ್ಸ್ ನೀಡಲಾಗಿದೆ. ಈ ಮಾರ್ಗಸೂಚಿಯಂತೆ ದೇವಾಲಯ, ಮಾಲ್ ಸೇರಿದಂತೆ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ … Continue reading ರಾಜ್ಯಾದ್ಯಂತ ಇಂದಿನಿಂದ ಅನ್ ಲಾಕ್ 3.0 ಜಾರಿ ಏನಿರುತ್ತದೆ? ಏನಿರೋಲ್ಲ ಇಲ್ಲಿದೆ ಮಾಹಿತಿ