ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ( BJP High Commend ) ಕರ್ನಾಟಕದ ಸಿಎಂಗಳೆಂದರೆ #PuppetCM ಇದ್ದಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿಎಸ್ ಯಡಿಯೂರಪ್ಪ ( BS Yediyurappa ) ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಸಿಎಂ ಬೊಮ್ಮಾಯಿ ( CM Bommai ) ಅವರು ಯಾವ ಲೆಕ್ಕ! ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ & ವೈಫಲ್ಯಗಳ ಕೊಡ ತುಂಬಿದೆ ಎಂಬುದಾಗಿ ಕಾಂಗ್ರೆಸ್ ( Congress ), ಬಿಜೆಪಿ … Continue reading BIG NEWS: ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಸಿಎಂ ಬೊಮ್ಮಾಯಿ ಯಾವ ಲೆಕ್ಕ – ಕಾಂಗ್ರೆಸ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed