ಇಪ್ಪೆ ಎಣ್ಣೆಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ, ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ. ಗೃಹಕಲಹವು ನಿಂತುಹೋಗುತ್ತದೆ. ದೇವರ ಅನುಗ್ರಹ ಹಾಗೂ ಗುರುಗಳ ಅನುಗ್ರಹ ಎಂದೆಂದೂ ಇದ್ದು, ಶುಭಕಾರ್ಯಗಳು ಯಾವುದೇ ತೊಂದರೆ ಇರದೆ ಸುಸೂತ್ರವಾಗಿ ನಡೆಯುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564
ಈ ಎಣ್ಣೆಯ ಬೆಲೆ ಜಾಸ್ತಿ..
2. “ಗಂಧದ ಎಣ್ಣೆ” ಯನ್ನು ದೀಪಕ್ಕೆ ಉಪಯೋಗಿಸಿದರೆ, ಸಾಲದ ಭಾದೆ ಇರುವುದಿಲ್ಲ, ಮನೆಯು ದಿನೇ ದಿನೇ ಅಭಿವೃದ್ಧಿ ಹೊಂದಿ ಧನ-ಕನಕ-ವಸ್ತು, ವಾಹನಗಳು ಹೆಚ್ಚಾಗುತ್ತವೆ.. ಮನೆಯಲ್ಲಿ ಹಿರಿಯರಿಗೆ ಗೌರವ ಜಾಸ್ತಿಯಾಗುತ್ತದೆ. ರೋಗಭಾದೆ, ಶತೃಭಾಧೆ ನಿವಾರಣೆಯಾಗುತ್ತದೆ.
3. ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದಿನಕ್ರಮೇಣ ಕಡಿಮೆಯಾಗುತ್ತದೆ. ದೇಹದ ಆರೋಗ್ಯವು ದಿನೇ ದಿನೇ ಸುಧಾರಿಸುತ್ತದೆ. ಉದರ ವ್ಯಾಧಿಗಳು ನಿವಾರಣೆಯಾಗುತ್ತದೆ , ಕಣ್ಣಿಗೆ ಸಂಬಂಧಿಸಿದ ಖಾಯಿಲೆ ನಿವಾರಣೆಯಾಗುತ್ತದೆ.
4. ಕೋರ್ಟು ತಕರಾರು ಇದ್ದ ಪಕ್ಷದಲ್ಲಿ ಆ ದಿವಸ ದೇವರಿಗೆ “ಮೆರುದಾನಿ ಎಣ್ಣೆ “ಯಲ್ಲಿ ದೀಪ ಹಚ್ಚಿದರೆ, ವ್ಯಾಜ್ಯದಲ್ಲಿ ಜಯ ಸಿದ್ಧ.. ಸತ್ಯಕ್ಕೆ ಜಯವಾಗುತ್ತದೆ.
“ದೀಪದ ಬತ್ತಿಯ ವಿಚಾರಗಳು”
1. ದೀಪದ ಬತ್ತಿಯು ಕೊಳೆಯಿಂದ ಕೂಡಿದ್ದರೆ, ಮನೆಯಲ್ಲಿ ಇರುವವರಿಗೆ ಜ್ಞಾಪಕಶಕ್ತಿ ಕಡಿಮೆ ಇದ್ದು, ತುಂಬಾ ಯೋಚನೆ ಮಾಡಿ ಆರೋಗ್ಯ ಕೆಡಿಸಿಕೊಳ್ಳುತ್ತಾರೆ..
2. ದೀಪದ ಬತ್ತಿಯು ಕಪ್ಪಾಗಿದ್ದರೆ, ಜೀವನದಲ್ಲಿ ಕಷ್ಟವನ್ನು ಅನುಭವಿಸಬೇಕಾಗುತ್ತದೆ ..
3. ದೀಪದ ಬತ್ತಿಯು ಹಾಲಿನಂತೆ ಬೆಳ್ಳಗೆ ಇದ್ದರೆ ಜೀವನದಲ್ಲಿ ಸಮಸ್ತ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ..
4. ದೀಪದ ಬತ್ತಿಯು ತುಂಬಾ ಚಿಕ್ಕದಾಗಿದ್ದರೆ, ಜಿಪುಣತನ ಬರುತ್ತದೆ, ಮನೆಯಲ್ಲಿ ಕೋಪ ಜಗಳ ಜಾಸ್ತಿ ಇರುತ್ತದೆ..
5. ದೀಪದ ಬತ್ತಿಯು ಕೃತಕ ಬಣ್ಣಗಳಿಂದ ಕೂಡಿದ್ದರೆ ದೇಹಕ್ಕೆ ಅಗೋಚರ ರೋಗಗಳು ಮತ್ತು ಚರ್ಮವ್ಯಾಧಿಗಳು ಬರುತ್ತವೆ..
6. ದೀಪದ ಬತ್ತಿಯು ಬಹಳ ಗಟ್ಟಿಯಾಗಿದ್ದಾರೆ, ಸಂಸಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳುತ್ತಾರೆ.
7. ಬತ್ತಿಯು 2 ಕ್ಕಿಂತ ಜಾಸ್ತಿ ಇದ್ದರೆ, ದೇವರ, ಗುರುಗಳ ಅನುಗ್ರಹ ಎಂದೆಂದೂ ಇದ್ದು, ಗೆಳೆಯರ ಸಹಾಯ ದೊರೆಯುವುದಲ್ಲದೆ, ಸಕಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ..
8. ಒಂದೊಂದು ದೀಪಕ್ಕೆ ಒಂದೊಂದು ಬತ್ತಿಯಂತೆ ಎರಡು ದೀಪಕ್ಕೆ ಹಚ್ಚಿದರೆ ಮನೆಯಲ್ಲಿ ಸುಖ ಸಂತೋಷ ಇರುತ್ತದೆ.
1+1=2 ಹಚ್ಚಿದರೆ ಸಂಸಾರದಲ್ಲಿ ಸುಖ ಶಾಂತಿ ಇರುತ್ತದೆ..
2+2=4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ, ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುತ್ತದೆ.. ಮಕ್ಕಳು ವಿದ್ಯಾವಂತರಾಗುತ್ತಾರೆ..
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
3+3=6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತವೆ.., ಮಹಾಲಕ್ಷ್ಮಿಯ ಅನುಗ್ರಹ ಎಂದೆಂದೂ ಇದ್ದು, ಸಾಲದ ಸಮಸ್ಯೆ ನಿವಾರಣೆಯಾಗುತ್ತದೆ.
4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೆ ಎಲ್ಲರೂ ಆರೋಗ್ಯವಂತರಾಗಿ ಇರುತ್ತಾರೆ.. ಅಪಮೃತ್ಯು, ಅಪಘಾತ ಭಯ ದೂರವಾಗುತ್ತದೆ.
5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಗುರುಗಳ ಅನುಗ್ರಹ, ಆಶೀರ್ವಾದ ಎಂದೆಂದೂ ಇದ್ದು, ಸಕಲ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ.
ಮನೆಯಲ್ಲಿ ಸುಖ ಸಂತೋಷ ನೆಮ್ಮದಿ ಇರುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ. ಜಾತಕದ ಸರ್ವ ಶಾಪಗಳು ನಿವಾರಣೆಯಾಗುತ್ತದೆ.
ಬೆಳ್ಳಿಯ ದೀಪಗಳ ವಿಶೇಷತೆಗಳು
1. ಯಾರ ಮನೆಯಲ್ಲಿ ದೇವರಿಗೆ ಬೆಳ್ಳಿಯ ದೀಪದಲ್ಲಿ ಹಸುವಿನ ತುಪ್ಪ, ಕೊಬ್ಬರೀ ಎಣ್ಣೆ, ಅಥವ ಸೂರ್ಯಕಾಂತಿ ಎಣ್ಣೆಯಿಂದ ಯಾರು ದೀಪವನ್ನು ಹಚ್ಚುತ್ತಾರೆಯೋ, ಅವರಿಗೂ ಮತ್ತು ಆ ಮನೆಯವರಿಗೂ ಅಷ್ಟನಿಧಿ ಹಾಗೂ ನವನಿಧಿ ಪ್ರಾಪ್ತಿಯಾಗುತ್ತದೆ. ದೀಪ ದುರ್ಗಾ ದೇವಿ ಮತ್ತು ಮಹಾಲಕ್ಷ್ಮಿಯು ಅನುಗ್ರಹವಾಗಿ, ಉತ್ತಮ ಜೀವನ ನಡೆಸುತ್ತಾರೆ. ಅಂತಹ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ.
2. ಯಾರ ಮನೆಯಲ್ಲಿ ಶ್ರೀ ಬಲಮುರಿ ಗಣೇಶನ ಮುಂದೆ, ಶ್ರೀ ಚಕ್ರೇಶ್ವರೀ ದೇವಿ, ಶ್ರೀ ರಾಜರಾಜೇಶ್ವರೀ ದೇವಿ, ಶ್ರೀ ಲಲಿತಾ ತ್ರಿಪುರ ಸುಂದರೀ ದೇವಿ ಅಥವಾ ಶ್ರೀ ಲಕ್ಷ್ಮೀ ನಾರಾಯಣ, ಸಾಲಿಗ್ರಾಮ ದೇವರಿಗೇ ಆಗಲಿ, ಬಲಮುರಿ ಶಂಖದ ಮುಂದೆಯೇ ಆಗಲಿ ಹಚ್ಚಿದರೆ, ನೆನೆದ ಕಾರ್ಯಗಳು ಬಹಳ ಬೇಗ ಆಗುತ್ತವೆ. ಇಷ್ಟಾರ್ಥ ಸಿದ್ಧಿಯಾಗುತ್ತದೆ.., ಅಧಿಕ ಲಾಭವಾಗುತ್ತದೆ.
ದೀಪದ ಮುಖಗಳು ಅಥವಾ ಬತ್ತಿಗಳು
ಒಂದು ಮುಖ ಅಥವ ಬತ್ತಿಯಿಂದ : ಮಧ್ಯಮ ಲಾಭವಾಗುತ್ತದೆ,
ಎರಡು ಮುಖದಿಂದ : ಕುಟುಂಬದಲ್ಲಿ ಒಗ್ಗಟ್ಟು ಇರುತ್ತದೆ..,
ತ್ರಿಮುಖದಿಂದ : ಸಂತಾನ ಭಾಗ್ಯ ಮತ್ತು ಉತ್ತಮ ಸಂತಾನವಾಗುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ.!
ಚತುರ್ಮುಖದಿಂದ : ಧನಸಂಪತ್ತು ಹಾಗೂ ಐಶ್ವರ್ಯ ಭಾಗ್ಯಗಳು ಲಭಿಸುತ್ತವೆ.
ಪಂಚಮುಖದಿಂದ : ಸಂಪತ್ತು ಮತ್ತು ಅಧಿಕ ಲಾಭವಾಗುತ್ತದೆ, ನೆಮ್ಮದಿ..
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಬತ್ತಿಯ ಸಂಖ್ಯೆಗಳು ಮತ್ತು ಮಹತ್ವಗಳು
ಒಂದೊಂದು ದೀಪಕ್ಕೆ ಒಂದರಂತೆ ಎರಡು ದೀಪ ಹಚ್ಚಿದರೆ
ಮನೆಯಲ್ಲಿ ಸುಖ ಸಂತೋಷ ಎಂದೆಂದೂ ಇರುತ್ತದೆ ..
2+2 =4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ..
3+3 =6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತಿರುತ್ತದೆ ..
4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೇ ಆರೋಗ್ಯವಂತರಾಗಿ ಆಗುತ್ತಾರೆ..
5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಮತ್ತು ಗುರುಗಳ ಅನುಗ್ರಹದಿಂದ ಸಕಲ ಕಾರ್ಯಗಳೂ ನಡೆದೂ ಮನೆಯಲ್ಲಿ ಸುಖ ಸಂತೋಷಗಳು ಸಿಗುತ್ತವೆ..
(ಸಂಗ್ರಹ : ದೇವರ ದೀಪಗಳು) “ಹಿತ್ತಾಳೆ” ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ?
1. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..
2. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!