Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `CBSE’ 10, 12ನೇ ತರಗತಿ `ಪೂರಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ | CBSE Timetable

27/06/2025 12:25 PM

SHOCKING : ಐಸಿಹಾಸಿಕ ಜಗನ್ನಾಥ ಯಾತ್ರೆಯಲ್ಲಿ ಭಕ್ತರನ್ನ ಅಟ್ಟಾಡಿಸಿದ ಆನೆ : ಭಯಾನಕ ವಿಡಿಯೋ ವೈರಲ್ |WATCH VIDEO

27/06/2025 12:18 PM

BIG NEWS : ಆಸ್ಪತ್ರೆಯಿಂದ ತಾಯಿ `ಡಿಸ್ಜಾರ್ಜ್’ ಆಗುವ ಮುನ್ನವೇ ಸಿಗಲಿದೆ ಮಗುವಿನ `Birth Certificate’: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಹತ್ವದ ಆದೇಶ.!

27/06/2025 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾವ ನಂದಿನ ಹಾಲಿನ ದರ ಎಷ್ಟು ಹೆಚ್ಚಳ? ಇಲ್ಲಿದೆ ಪರಿಷ್ಕ್ರತ ದರ ಪಟ್ಟಿ…!
Uncategorized

ಯಾವ ನಂದಿನ ಹಾಲಿನ ದರ ಎಷ್ಟು ಹೆಚ್ಚಳ? ಇಲ್ಲಿದೆ ಪರಿಷ್ಕ್ರತ ದರ ಪಟ್ಟಿ…!

By kannadanewsnow0725/06/2024 12:27 PM

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ನಾಳೆಯಿಂದಲೇ (ಜೂನ್ 26) ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ.

ಭಾರತದ ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್‌ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ.

ಪ್ರಸ್ತುತ ಸುಗ್ಗಿ ಕಾಲವಾಗಿರುವುದರಿಂದ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಹಾಲಿನ ಶೇಖರಣೆಯು ಪ್ರತಿ ದಿನ ಹೆಚ್ಚಾಗುತ್ತಿದ್ದು, ಪ್ರಸ್ತುತ ಶೇಖರಣೆಯೂ ಒಂದು ಕೋಟಿ ಲೀಟರ್‌ಗಳ ಹತ್ತಿರ ತಲುಪಿರುತ್ತದೆ, ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ ಪ್ರತಿ ಅರ್ಧ ಲೀಟರ್ (500) ಮತ್ತು ಒಂದು ಲೀಟರ್ (2000ML) ಪ್ಯಾಕೇಟ್‌ಗಳಿಗೆ ಮಾತ್ರ 50 ಮಿಲಿ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಪ್ರತಿ ಪ್ಯಾಕೇಟ್‌ಗಳ ದರವನ್ನು ರೂ.2/-ರಂತೆ ಹೆಚ್ಚಳ ಮಾಡಲಾಗುತ್ತಿದೆ. ಅದರ ಅನ್ವಯ ನಂದಿನಿ ಹಾಲಿನ ವಿವಿಧ ಮಾದರಿಗಳ ಪ್ರಮಾಣ ಹಾಗೂ ಮಾರಾಟ ದರ ಈ ಕೆಳಕಂಡಂತೆ ಇರುತ್ತದೆ.

What is the increase in the price of which nandini milk? Here’s the revised price list!

ಯಾವ ನಂದಿನ ಹಾಲಿನ ದರ ಎಷ್ಟು ಹೆಚ್ಚಳ? ಇಲ್ಲಿದೆ ಪರಿಷ್ಕ್ರತ ದರ ಪಟ್ಟಿ...!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING : `CBSE’ 10, 12ನೇ ತರಗತಿ `ಪೂರಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ | CBSE Timetable

27/06/2025 12:25 PM

SHOCKING : ಐಸಿಹಾಸಿಕ ಜಗನ್ನಾಥ ಯಾತ್ರೆಯಲ್ಲಿ ಭಕ್ತರನ್ನ ಅಟ್ಟಾಡಿಸಿದ ಆನೆ : ಭಯಾನಕ ವಿಡಿಯೋ ವೈರಲ್ |WATCH VIDEO

27/06/2025 12:18 PM

BIG NEWS : ಆಸ್ಪತ್ರೆಯಿಂದ ತಾಯಿ `ಡಿಸ್ಜಾರ್ಜ್’ ಆಗುವ ಮುನ್ನವೇ ಸಿಗಲಿದೆ ಮಗುವಿನ `Birth Certificate’: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಹತ್ವದ ಆದೇಶ.!

27/06/2025 12:12 PM

BREAKING : ವಿಷ ಪ್ರಾಷಣದಿಂದಲೇ 5 ಹುಲಿಗಳು ಮೃತಪಟ್ಟಿವೆ : ಅರಣ್ಯ ಸಂರಕ್ಷಣಾಧಿಕಾರಿ ಸ್ಪಷ್ಟನೆ

27/06/2025 12:11 PM
State News
KARNATAKA

BREAKING : ವಿಷ ಪ್ರಾಷಣದಿಂದಲೇ 5 ಹುಲಿಗಳು ಮೃತಪಟ್ಟಿವೆ : ಅರಣ್ಯ ಸಂರಕ್ಷಣಾಧಿಕಾರಿ ಸ್ಪಷ್ಟನೆ

By kannadanewsnow0527/06/2025 12:11 PM KARNATAKA 1 Min Read

ಚಾಮರಾಜನಗರ : ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಷ ಪ್ರಾಷನದಿಂದಲೇ 5 ಹುಲಿಗಳು…

BIG BREAKING : ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ : ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಚಿಂತನೆ!

27/06/2025 12:03 PM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 15ನೇ ಬಲಿ : ಎದೆ ನೋವಿನಿಂದ ಕಾರು ಚಾಲಕ ಸಾವು!

27/06/2025 11:59 AM

BREAKING : ಅದ್ಧೂರಿಯಾಗಿ ಆರಂಭವಾದ `ಪುರಿ ಜಗನ್ನಾಥ ಯಾತ್ರೆ’ ಆರಂಭ : ಈ ವರ್ಷದ ವಿಶೇಷತೆಗಳೇನು ತಿಳಿಯಿರಿ | Puri Rath Yatra 2025

27/06/2025 11:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.