ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: ‘ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಯಲಹಂಕದ ಗೋಲ್ಡ್ ಫಿಂಚ್ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಇಂದು ಉತ್ತರಿಸಿದಂತ ಅವರು, ‘ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ … Continue reading ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ