ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಕೆಶಿ ಕಿಡಿ

ಬೆಂಗಳೂರು: “ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರಾಜಕಾರಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ; “ನಾನು ಆ ಪ್ರಕರಣದ ಬಗ್ಗೆ … Continue reading ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಕೆಶಿ ಕಿಡಿ