ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವ ಸೆಕ್ಷನ್ ಅಡಿ ಏನು ಶಿಕ್ಷೆ? ಎಷ್ಟು ದಂಡ? ಇಲ್ಲಿದೆ ಡೀಟೆಲ್ಸ್ | Prajwal Revanna

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆಗೆಲೆಸದವರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹಾಗಾದ್ರೆ ಅವರ ವಿರುದ್ಧ ದಾಖಲಾಗಿದ್ದಂತ ಯಾವ ಸೆಕ್ಷನ್ ಅಡಿಯಲ್ಲಿ ಏನು ದಂಡವನ್ನು ವಿಧಿಸಲಾಗಿದೆ ಎನ್ನುವ ಬಗ್ಗೆ ಮುಂದೆ ಓದಿ. ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ … Continue reading ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವ ಸೆಕ್ಷನ್ ಅಡಿ ಏನು ಶಿಕ್ಷೆ? ಎಷ್ಟು ದಂಡ? ಇಲ್ಲಿದೆ ಡೀಟೆಲ್ಸ್ | Prajwal Revanna