ತುಮಕೂರಿನ ಕಾಂಗ್ರೆಸ್ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

ಕಲಬುರಗಿ: ತುಮಕೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಆಯೋಜಿಸಿರುವುದು ಯಾವ ಪುರುಷಾರ್ಥಕ್ಕೆ. ಈ ಮೂರು ವರ್ಷದಲ್ಲಿ ಸರ್ಕಾರ ಕಡಿದು ಕಟ್ಟೆ ಹಾಕಿದ್ದು ಏನು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಅವರು ಪ್ರಶ್ನಿಸಿದ್ದಾರೆ. ಈ ಕೂರಿತು ಪತ್ರಿಕಾ ಪ್ರಕಟಣೆ ಹೋರಡಿಸಿದ ಅವರು, ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳನ್ನು ತಮ್ಮ ಸರ್ಕಾರದ ಯೋಜನೆಗಳು ಎಂಬಂತೆ ಈಗಿನ ಕಾಂಗ್ರೆಸ್ ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲಿ ಭಾರಿ ಸಂಖ್ಯೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಈ ಸರ್ಕಾರ ಆಯೋಜಿಸಿತ್ತು. ಅದೂ ಕೂಡ ಬಿಜೆಪಿ … Continue reading ತುಮಕೂರಿನ ಕಾಂಗ್ರೆಸ್ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ