ರಾಜ್ಯದಲ್ಲಿ ‘ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | Ration Card Cancel

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ … Continue reading ರಾಜ್ಯದಲ್ಲಿ ‘ರೇಷನ್ ಕಾರ್ಡ್’ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | Ration Card Cancel