ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಸಂಬಳ ಎಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ಇಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಷ್ಟ್ರಪತಿ ಭವನದಲ್ಲಿ ಈ ಭವ್ಯ ಕಾರ್ಯಕ್ರಮ ನಡೆಯಲಿದೆ. ಸಮಾರಂಭಕ್ಕೆ ಮುಂಚಿತವಾಗಿ, ಭಾರತದಲ್ಲಿ ಪ್ರಧಾನಿ, ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳ ವೇತನ ಮತ್ತು ಸವಲತ್ತುಗಳ ಬಗ್ಗೆ ಮುಂದೆ ಓದಿ. ರಾಷ್ಟ್ರಪತಿ 2018 ರಲ್ಲಿ, ಎಲ್ಲಾ ಮೂರು ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ಭಾರತದ ರಾಷ್ಟ್ರಪತಿಗಳ ವೇತನವನ್ನು ತಿಂಗಳಿಗೆ 1.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಪರಿಷ್ಕರಿಸಲಾಯಿತು. ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ … Continue reading ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಸಂಬಳ ಎಷ್ಟು? ಇಲ್ಲಿದೆ ಮಾಹಿತಿ