ನಾಮನಿರ್ದೇಶಿತ ಎಂಎಲ್ ಸಿ ಕೋರಿಕೆ ಮೇರೆಗೆ 50 ಕೋಟಿ ಕೊಟ್ಟ ಗುಟ್ಟೇನು? ಎಂದು ಮಾಜಿ ಸಿಎಂ HDK
ಬೆಂಗಳೂರು: ಕ್ಷೇತ್ರದ ಶಾಸಕರನ್ನು ಕತ್ತಲೆಯಲ್ಲಿಟ್ಟು ಕಾಮಗಾರಿ ರಾಜಕೀಯ ಮಾಡಲಾಗುತ್ತಿದೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನನಗೆ ಅಪಮಾನ ಮಾಡಲಾಗಿದೆ. ಅಲ್ಲಿನ ಅಧಿಕಾರಿಗಳು ನನ್ನ ಪಾಲಿಗೆ ಹಕ್ಕುಚ್ಯುತಿ ಎಸಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ಶಾಸಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು ಅವರು, ಓರ್ವ ನಾಮನಿರ್ದೇಶಿತ ವಿಧಾನ ಪರಿಷತ್ ಸದಸ್ಯರ ರಾಜಕೀಯ ಹಿತರಕ್ಷಣೆ ಮಾಡುವ ಏಕೈಕ ಉದ್ದೇಶದಿಂದ ಎಲ್ಲ ಶಿಷ್ಟಾಚಾರಗಳನ್ನು ಗಾಳಿಗೆ ತೂರಿ ರಾಜ್ಯ ಸರಕಾರದ ಅಧಿಕಾರಿಗಳು … Continue reading ನಾಮನಿರ್ದೇಶಿತ ಎಂಎಲ್ ಸಿ ಕೋರಿಕೆ ಮೇರೆಗೆ 50 ಕೋಟಿ ಕೊಟ್ಟ ಗುಟ್ಟೇನು? ಎಂದು ಮಾಜಿ ಸಿಎಂ HDK
Copy and paste this URL into your WordPress site to embed
Copy and paste this code into your site to embed