ವಾಯುಪುತ್ರ ಆಂಜನೇಯ್ಯ ಸ್ವಾಮಿಗೆ ವಿಳ್ಯದೆಲೆಯ ಹಾರ ಹಾಕಿದರೆ ಸಿಗುವ ಸಂಕಲ್ಪ ಫಲದ ವಿಶೇಷತೆವೇನು..!!
ವಿಳ್ಯದೆಲೆಯನ್ನು ನಾವು ಪ್ರಮುಖವಾಗಿ ಎಲ್ಲ ಸಮಾರಂಭಗಳಲ್ಲಿ ಉಪಯೋಗಿಸುವ ಪ್ರಮುಖ ವಸ್ತು. ವಿಶೇಷವಾಗಿ.ಆಂಜನೇಯನಿಗೆ ವಿಳ್ಯದೆಲೆಯ ಹಾರ ಹಾಕಿದರೆ ಫಲ ವಿಶೇಷತೆ..
ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು
ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ವಿದ್ಯಾಧರ್ ನಕ್ಷತ್ರಿ 9686268564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 9686268564
೧.ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರವನ್ನು ಹಾಕಿದರೆ ಖಾಯಿಲೆಯಿಂದ ನರಳುವವರು ಬೇಗ ಗುಣಮುಖರಾಗುತ್ತಾರೆ.
೨. ಮನೆಯಲ್ಲಿ ಮಾಂತ್ರಿಕ ಕಾಟ ಇರುವವರು ಆಂಜನೇಯ ಸ್ವಾಮಿಗೆ ಚಿಗುರು ವೀಳ್ಯದೆಲೆ ಹಾರ ಹಾಕಿದರೆ ಮಾಂತ್ರಿಕ ಭಾದೆ ನಿವಾರಣೆಯಾಗುತ್ತದೆ ..
೩. ಸಂಸಾರದಲ್ಲಿ ನೆಮ್ಮದಿ ಇಲ್ಲದವರು ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿದರೆ ಸಂಸಾರದಲ್ಲಿ ನೆಮ್ಮದಿ ಸಿಕ್ಕುತ್ತದೆ..
೪. ಸಣ್ಣಮಕ್ಕಳು ಎಷ್ಟೇ ಆಹಾರ ತಿಂದರೂ ತುಂಬಾ ಸಣ್ಣಗಿದ್ದು ನಿಶ್ಯಕ್ತರಾಗಿದ್ದರೆ, ಇಂತಹ ಸಮಯದಲ್ಲಿ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ ಪ್ರಾರ್ಥಿಸಿದರೆ , ಮಕ್ಕಳ ಆರೋಗ್ಯ ಚೆನ್ನಾಗಿದ್ದು, ಚೆನ್ನಾಗಿ ಬೆಳೆಯುತ್ತಾರೆ..
೫. ವ್ಯಾಪಾರ ಮಾಡುವಾಗ ತುಂಬಾ ನಷ್ಟವಾದರೆ, ಅಂಥವರು ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ, ವೀಳ್ಯದೆಲೆ, ಹಣ್ಣುಗಳು, ಹಾಗೂ ದಕ್ಷಿಣೆ ಸಮೇತ ತಾಂಬೂಲ ದಾನ ಮಾಡಿದರೆ, ವ್ಯಾಪಾರ ಚೆನ್ನಾಗಿ ಆಗುತ್ತದೆ.
೬. ಯಾವುದೇ ವ್ಯಕ್ತಿಯನ್ನು ತಾತ್ಸಾರದಿಂದ ನೋಡುತ್ತಿದ್ದರೆ, ಅಂಥವರು ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ ಪ್ರಾರ್ಥಿಸಿದರೆ , ಬಹಳ ಗೌರವಾನ್ವಿತ ವ್ಯಕ್ತಿಯಾಗುತ್ತಾರೆ ..
೭. ಶನೈಶ್ಚರ ದೃಷ್ಟಿ ಇರುವವರು, ಆಂಜನೇಯನಿಗೆ ವೀಳ್ಯದೆಲೆ ಹಾರ ಹಾಕಿಸಿ, ತುಳಸಿ ಅರ್ಚನೆ ಮಾಡಿಸಿದರೆ, ಶನಿದೋಷ ನಿವಾರಣೆಯಾಗುತ್ತದೆ ..
೮. ಸುಂದರಕಾಂಡ ಪಾರಾಯಣ ಮಾಡಿ, ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿದರೆ ಸಕಲ ಕಾರ್ಯಗಳೂ ವಿಜಯವಾಗುತ್ತದೆ.
೯. ಹನುಮಾನ್ ಚಾಲೀಸಾ ಓದಿ ಸ್ವಾಮಿಗೆ ವೀಳ್ಯದೆಲೆ ಹಾರ ಹಾಕಿಸಿ, ಪೂಜಿಸಿದರೆ, ಪರಮಾತ್ಮನ ಅನುಗ್ರಹ ಎಂದೆಂದೂ ಇರುತ್ತದೆ..
೧೦. ವಾದ ವಿವಾದಗಳಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ, ವೀಳ್ಯದೆಲೆ ಹಾರ ಹಾಕಿಸಿ, ಪೂಜಿಸಿ ಪ್ರಸಾದ ತಿಂದರೆ ಜಯವು ಸತ್ಯದ ಕಡೆ ಆಗುತ್ತದೆ..
ಎಷ್ಟು ವೀಳ್ಯದೆಲೆ ಹಾರ..?
22 ಅಥವಾ 23 ಜೋಡಿ ವೀಳ್ಯದೆಲೆ ಹಾರವನ್ನು ಹಾಕಿಸಿ, ವೀಳ್ಯದೆಲೆ ಪ್ರಸಾದ ತಿನ್ನುತ್ತಾ ಬಂದರೆ ಸರ್ವ ರೋಗಗಳು ನಿವಾರಣೆಯಾಗುತ್ತವೆ.
“ಹಸಿರಾಗಿರುವ, ಚಿಗುರಿನ ವೀಳ್ಯದೆಲೆ ಹಾರ ಹಾಕಿಸಿ..!
” ಶ್ರೀ ರಾಮದೇವರ ಪ್ರಸಾದದ ತುಳಸಿಯನ್ನು “ಆಂಜನೇಯ” ದೇವರ ತಲೆಯ ಮೇಲಿಟ್ಟು ಅರ್ಚನೆ ಮಾಡಿದರೆ, ಇಷ್ಟಾರ್ಥ ಸಿದ್ಧಿ, ಸಕಲ ಕಾರ್ಯಗಳು ಬೇಗ ನೆರವೇರುತ್ತದೆ…
ದೈವಜ್ಞ ಪ್ರಧಾನ್ ತಾಂತ್ರಿಕ್ ಶ್ರೀ ಶ್ರೀ ವಿದ್ಯಾಧರ್ ನಕ್ಷತ್ರಿ 9686268564 ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ 9686268564
Il ಶ್ರೀ ಕೃಷ್ಣಾರ್ಪಣಮಸ್ತುll