ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲೇ ಶಾಲೆಯ ದುಸ್ಥಿತಿ ಇದಾಗಿದೆ. ಚನ್ನಪಟ್ಟಣದ ತಟ್ಟೆಕೆರೆ ಸರ್ಕಾರಿ ಶಾಲೆಯಲ್ಲಿ ಮಳೆ ನಿಂತು ಅವಾಂತರ ಸೃಷ್ಟಿಯಾಗಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಿಡಿಕಾರಿದ್ದಾರೆ. BREAKING NEWS: ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ | Karnataka Assembly ಪ್ರವಾಹ ಕಳೆದು ತಿಂಗಳಾದರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. 1 ರಿಂದ 7ನೇ ತರಗತಿವರೆಗೆ 64 ಮಕ್ಕಳು ಓದುತ್ತಿದ್ದಾರೆ. ಶಾಲಾ ಆವರಣದಲ್ಲಿ ನೀರು ತುಂಬಿಕೊಂಡು ತಿಂಗಳು ಕಳೆದರೂ … Continue reading BIGG NEWS: ಮಾಜಿ ಸಿಎಂ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಇದೆಂಥಾ ದು:ಸ್ಥಿತಿ; ಪ್ರವಾಹ ಕಳೆದು ತಿಂಗಳಾದ್ರೂ ಶಾಲೆ ಆವರಣಲ್ಲಿ ನೀರೋ ನೀರು…!
Copy and paste this URL into your WordPress site to embed
Copy and paste this code into your site to embed