‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಯ ‘ಸುಗ್ರೀವಾಜ್ಞೆ’ಯಲ್ಲಿ ಏನಿದೆ.? ಇಲ್ಲಿದೆ ಪ್ರಮುಖ ಹೈಲೈಟ್ಸ್

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಸುಗ್ರೀವಾಜ್ಞೆಯಲ್ಲಿ ಏನೆಲ್ಲಾ ಮುಖ್ಯಾಂಶಗಳಿದ್ದಾವೆ ಅಂತ ಮುಂದೆ ಓದಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ … Continue reading ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಯ ‘ಸುಗ್ರೀವಾಜ್ಞೆ’ಯಲ್ಲಿ ಏನಿದೆ.? ಇಲ್ಲಿದೆ ಪ್ರಮುಖ ಹೈಲೈಟ್ಸ್