TRF ಎಂದರೇನು? ಹೇಯ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆ ಹೊತ್ತ ಲಷ್ಕರ್ ಶಾಖೆ | Pahalgam Attack

ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದರು. 28 ಜನರು ಸಾವನ್ನಪ್ಪಿದ್ದು,  ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ಬೈಸರನ್ ಹುಲ್ಲುಗಾವಲುಗಳ ಬಳಿ ಈ ದಾಳಿ ನಡೆದಿದೆ. ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಟಿಆರ್‌ಎಫ್ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆಯಾಗಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಶೇಖ್ ಸಜ್ಜದ್ … Continue reading TRF ಎಂದರೇನು? ಹೇಯ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆ ಹೊತ್ತ ಲಷ್ಕರ್ ಶಾಖೆ | Pahalgam Attack