Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಜಯದಶಮಿ ಅಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ : ಮಾಜಿ ಸಂಸದ ಪ್ರತಾಪ್ ಸಿಂಹಗೆ ಹೈಕೋರ್ಟ್ ಛಿಮಾರಿ!
KARNATAKA

ವಿಜಯದಶಮಿ ಅಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ : ಮಾಜಿ ಸಂಸದ ಪ್ರತಾಪ್ ಸಿಂಹಗೆ ಹೈಕೋರ್ಟ್ ಛಿಮಾರಿ!

By kannadanewsnow0515/09/2025 11:54 AM

ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ.

ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವುದು ತಪ್ಪಲ್ಲ.

ಈ ವೇಳೆ ಸಿಜೆ ವಿಭು ಬಖ್ರು ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದು ಪ್ರಶ್ನಿಸಿದರು.ನಿಮ್ಮ ಅಭಿಪ್ರಾಯವನ್ನು ಕೂಡ ಸೂಕ್ತ ವೇದಿಕೆಯಲ್ಲಿ ಹೇಳಬಹುದು. ಆದರೆ ಸಂವಿಧಾನ ನೀಡಿರುವ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದರು. ಅದಕ್ಕೆ ಚಾಮುಂಡೇಶ್ವರಿ ದೇವಿಗೆ ಪುಷ್ಪರ್ಚನೆಯ ಸಂಪ್ರದಾಯವಿದೆ. ಆದರೆ ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದು ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದಿಸಿದರು.

ಇದಕ್ಕೆ ಸಿಜೆ ವಿಭು ಬಖ್ರು ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ವ್ಯಕ್ತಿಯ ಆಸ್ತಿಯನ್ನು ಕಿತ್ತೂಕೊಂಡಿದ್ದರೆ ಪ್ರಶ್ನಿಸಿದರು. ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿಟ್ಟುಕೊಳ್ಳಲಾದೆ ಎಂದು ಪ್ರಶ್ನೆ ಮಾಡಿದರು.ವಿಜಯದಶಮಿ ಎಂದರೇನು? ಕೆಟ್ಟದರ ವಿರುದ್ಧ ಒಳ್ಳೆಯದರ ವಿಜಯ. ದೇಶಾದ್ಯಂತ ಈ ಹಬ್ಬವನ್ನು ಆಚರಿಸಲಾಗುತ್ತದೆ. ಇದೆ ವೇಳೆ ಪ್ರತಾಪ್ ಸಿಂಹ ಟಿ.ಗಿರೀಶ್ ಕುಮಾರ್, HS ಗೌರವ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲದಿರುವುದಿಂದ ಪಿಐಎಲ್ ವಜಾಗೊಳಿಸಿದೆ.

ಈ ವೇಳೆ ಅರ್ಜಿದಾರರಿಗೆ ದಂಡ ವಿಧಿಸಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ದಸರಾ ಉದ್ಘಾಟಿಸಿದ ನಿಸಾರ್ ಅಹಮದ್ ಜೊತೆಗೆ ಪ್ರತಾಪ್ ಸಿಂಹ ಇದ್ದರು ಆಗ ವಿರೋಧಿಸದೆ ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ ಇದೀಗ ವಿರೋಧಿಸುತ್ತಿದ್ದಾರೆ ಎಂದು ವಾದಿಸಿದರು.ಇದಕ್ಕೆ ಹೈಕೋರ್ಟ್ ದಂಡ ವಿಧಿಸಲು ನಿರಾಕರಿಸಿ ಪ್ರತಾಪ್ ಸಿಂಹ ಸೇರಿ ಮೂವರು ಸಲ್ಲಿಸಿದ್ದ PIL ವಜಾಗೊಳಿಸಿತು.

Share. Facebook Twitter LinkedIn WhatsApp Email

Related Posts

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM1 Min Read
Recent News

BREAKING : ಅಮೆರಿಕ ಮಹತ್ವದ ಹೆಜ್ಜೆ ; ಮಾ.6ರಂದು ನಾಲ್ವರು ಗಗನಯಾತ್ರಿಗಳ ಸಹಿತ ‘ಚಂದ್ರಯಾನ’ಕ್ಕೆ ಸಜ್ಜು

20/02/2026 10:23 PM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

20/02/2026 9:39 PM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

20/02/2026 9:34 PM

ಪತ್ನಿ ಇಶಾನಿ ಜೋಹರ್ ಅವರಿಂದ ಬೇರ್ಪಡುವುದಾಗಿ ಭಾರತೀಯ ಕ್ರಿಕೆಟಿಗ ರಾಹುಲ್ ಚಾಹರ್ ಘೋಷಣೆ | Rahul Chahar

20/02/2026 8:51 PM
State News
KARNATAKA

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

By kannadanewsnow0920/02/2026 8:43 PM KARNATAKA 1 Min Read

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ…

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

20/02/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.