ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು: ಆರ್ ಸಿ ಬಿ ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸಲೆ ಪತ್ನಿ ಹೈಕೋರ್ಟ್ ಗೆ ತಮ್ಮ ಪತಿ ಬಂಧನ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ಅದರಲ್ಲಿ ತಪ್ಪೇನಿದೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು ಬಿಜೆಪಿಯವರು ನನ್ನ ಕಡೆ ಬೊಟ್ಟು ಮಾಡುತ್ತಿದ್ದಾರೆ. ನಾನು ಏನು ಮಾಡಿದ್ದೇನೆ? ನಾನೇನಾದ್ರೂ ಕ್ರೈಂ ಮಾಡಿದ್ದೇನಾ? … Continue reading ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ?: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed