Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Facebook Twitter Instagram
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
  • STATE
  • KARNATAKA
  • INDIA
  • WORLD
  • SPORTS
    • CRICKET
    • OTHER SPORTS
  • FILM
    • SANDALWOOD
    • BOLLYWOOD
    • OTHER FILM
  • LIFE STYLE
  • BUSINESS
  • JOBS
  • CORONA VIRUS
Kannada News – ಕನ್ನಡ ಸುದ್ದಿ Kannada News | Karnataka News | India News|  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News |
Home»FILM»Shivarajkumar ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಫೇಸ್ಬುಕ್‌ನಲ್ಲಿ ಹತ್ತು ಪ್ರಶ್ನೆ ಮಾಡಿ ನಟ ಶಿವರಾಜ್‌ಕುಮಾರ್‌ ಕೆಣಕಿದ ಪ್ರಶಾಂತ್‌ ಸಬರಗಿ
FILM

Shivarajkumar ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು? ಫೇಸ್ಬುಕ್‌ನಲ್ಲಿ ಹತ್ತು ಪ್ರಶ್ನೆ ಮಾಡಿ ನಟ ಶಿವರಾಜ್‌ಕುಮಾರ್‌ ಕೆಣಕಿದ ಪ್ರಶಾಂತ್‌ ಸಬರಗಿ

By kanandanewsliveMay 07, 12:07 pm

ಬೆಂಗಳೂರು: ಮಾಡಿದ ಬೆನ್ನಲೇ ಇಂದು ಕೂಡ ಫೇಸ್‌ಬುಕ್‌ ಫೇಜ್‌ನಲ್ಲಿ ಮತ್ತೆ ಶಿವರಾಜ್‌ಕುಮಾರ್‌ ಅವರಿಗೆ ಹತ್ತು ಪ್ರಶ್ನೆಗಳನ್ನು ಮಾಡಿದ್ದು, ಈ ಮೂಲಕ ಮತ್ತೊಂದು ವಿವಾದಕ್ಕೆ ತಿರುವು ಕೊಟ್ಟಿದ್ದಾರೆ. ಹಾಗಾದ್ರೇ ಪ್ರಶಾಂತ್ ಸಂಬರಗಿ ಫೇಸ್‌ಬುಕ್‌ನಲ್ಲಿ ಕೇಳಿರುವ ಪ್ರಶ್ನೆಗಳು ಏನು? ಇಲ್ಲಿವೆ ನೋಡಿ

ಶಿವಣ್ಣನಿಗೆ ಹತ್ತು ಪ್ರಶ್ನೆಗಳು.?
1.ನೀವೇ ಹಿಂದುವಾಗಿ ಭಜರಂಗಿ ಹೆಸರಿನಲ್ಲಿ ನಟಿಸಿ ಕಾಂಗ್ರೆಸ್ ನವರ ಬಜರಂಗದಳದ ನಿಷೇಧದ ಬಗ್ಗೆ ತಮ್ಮ ನಿಲುವು ಏನು?
2.ಒಂದು ಉತ್ತಮ ಮತ್ತು ಸತ್ಯ ವಾದ ಚಿತ್ರವಾದ The ಕೇರಳ Story ಚಿತ್ರವನ್ನು ನಿಮ್ಮ ಕಾಂಗ್ರೆಸ್ ನಿಷೇದಿಸುವುದಕ್ಕೆ ಮುಂದಾಗಿದೆ ನೀವು ಕನ್ನಡದ ಮೇರು ನಟನಾಗಿ ಮತ್ತು ನಿರ್ಮಾಪನಾಗಿ ನಿಮ್ಮ ನಿಲುವೇನು?
3.ನೀವು ಚಿತ್ರರಂಗದಿಂದ ಬಂದವರು, ಬೆಂಗಳೂರಿನಲ್ಲಿ The Kashmir Files ಚಿತ್ರ ಪ್ರದರ್ಶಿಸಿದಾಗ ಕಾಂಗ್ರೆಸ್ ಅದಕ್ಕೆ ವಿರೋಧ ಪಡಿಸಿತ್ತು ಆಗ ಏಕೆ ನಿಮ್ಮ ದಿವ್ಯ ಮೌನ?
4.ಕನ್ನಡಿಗರ ಪರವಾಗಿದ್ದ ಕನ್ನಡ ಡಬ್ಬಿಂಗ್ ವಿರೋಧಿಸಿ ಈಗ ಅನ್ಯ ಭಾಷೆಯ ಚಿತ್ರದಲ್ಲಿ ನಟಿಸುತಿದ್ದೀರಾ.. ಇದು ಸರಿನಾ?
5.ಡಾ ರಾಜಕುಮಾರ್ ನಮ್ಮ ಆರಾಧ್ಯ ದೈವ ಮತ್ತು ರಾಜಕೀಯದಿಂದ ದೂರವಾಗಿದ್ದರು ಗೋಕಾಕ್ ಚಳುವಳಿ ಮತ್ತು ಅವರ ಕನ್ನಡ ಪರ ಹೋರಾಟ ಎಲ್ಲರಿಗೂ ಗೊತ್ತಿರುವ ವಿಚಾರ,ಅವರ ಮಗನಾಗಿ ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು?
6.2020 ರಲ್ಲಿ ಸ್ಯಾಂಡಲ್ ಹುಡ್ ಡ್ರಗ್ ವಿಷಯದಲ್ಲಿ ನೀವು ಏಕೆ ಮೌನವಾಗಿದ್ದಿರಿ? ಕರ್ನಾಟಕವನ್ನು ಮಾದಕ ಮುಕ್ತ ಮಾಡಲು ನಮ್ಮ ಯುವ ಜನರಿಗೆ ತಮ್ಮ ಸಂದೇಶವೇನು?
7.ಪಿಎಫ್‌ಐ ಮತ್ತು ಜಿಹಾದಿ ಜನರಿಂದ ಆರ್‌ಎಸ್‌ಎಸ್ ಹಿಂದೂ ಕಾರ್ಯಕರ್ತರ ಹತ್ಯೆಗಳ ಬಗ್ಗೆ ನಿಮ್ಮ ನಿಲುವು ಏನು .?
8.ನಿಮ್ಮ ಎಲ್ಲಾ ಚಿತ್ರದಲ್ಲಿ ಹೆಣ್ಣು ಮಕ್ಕಳನ್ನು ಗೌರವಿಸುವ ಪಾತ್ರ ಮಾಡುವ ತಾವು ಲವ್ ಜಿಹಾದ್ ಮೇಲೆ ನಿಮ್ಮ ನಿಲುವೇನು?
9.ಡಿಕೆ ಶಿವಕುಮಾರ್ ಅವರ ಭ್ರಷ್ಟಾಚಾರ ಮತ್ತು ಆದಾಯ ತೆರಿಗೆ ಪ್ರಕರಣದ ಬಗ್ಗೆ ನಿಮ್ಮ ಅಭಿಪ್ರಾಯವೇನು?
10.ಮುಸ್ಲಿಂ ಒಲಿಕರಣ ಕಾಂಗ್ರೆಸ್ ಮಂತ್ರವಾಗಿದೆ ಇದರ ಬಗ್ಗೆ ತಮ್ಮ ಅಭಿಪ್ರಾಯ? ಹಿಂದೂಗಳು ನಿಮ್ಮ ಚಿತ್ರವನ್ನು ನೋಡಬಾರದ.?

What is your contribution to Shivarajkumar KarnatakaPrashanth Sabaragi slams Shivarajkumar for asking 10 questions on Facebook

ಒಟ್ಟಿನಲ್ಲಿ ಸದಾವಿವಾದಿಂದಲೇ ಕಾಲ ಕಳೆಯುವ ಪ್ರಶಾಂತ್‌ ಸಬರಗಿ ಈಗ ಸ್ಯಾಂಡಲ್‌ವುಡ್‌ನ ಕಿಂಗ್‌ ನಟ ಶಿವರಾಜ್‌ಕುಮಾರ್‌ ಅವರಿಗೆ ಟಾಂಗ್ ನೀಡುತ್ತಿರುವುದು ಅಭಿಮಾನಿ ವಲಯದಲ್ಲಿ ಅಕ್ರೊಶಕ್ಕೆ ಕಾರಣವಾಗಿರುವುದು ಸುಳ್ಳಲ್ಲ.

 


Share. Facebook Twitter LinkedIn WhatsApp Email

Related Posts

ಮತ್ತೆ ಪೊಲೀಸ್ ಅಧಿಕಾರಿಯಾಗಿ ನಟ ರಿಷಿ ಎಂಟ್ರಿ. ವಿಭಿನ್ನ ಕಥೆಯ ರುದ್ರ ಗರುಡ ಪುರಾಣ ಚಿತ್ರೀಕರಣ ಆರಂಭ.

June 03, 4:54 pm

50 ದಿನ ಪೂರೈಸಿದ ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್ 2,

June 03, 4:43 pm

ಯುಐ’ ಚಿತ್ರಕ್ಕೆ ಕಾಂತಾರ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ಕುತೂಹಲ ಕೆರಳಿಸಿರುವ ನಟ ಉಪ್ಪಿ ಚಿತ್ರಕ್ಕೆ ಅಜನೀಶ್ ಸಂಗೀತ

June 02, 3:30 pm
Recent News

Good News: ‘BPL, APL ಪಡಿತರ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಜು.1ರಿಂದ 10 ಕೆಜಿ ಅಕ್ಕಿ ಉಚಿತ ವಿತರಣೆ

June 04, 5:45 am

Guest Lecturer Jobs: ‘ಸರ್ಕಾರಿ ಪದವಿ ಪೂರ್ವ ಕಾಲೇಜು’ಗಳ ‘4055 ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ

June 04, 5:30 am

Guest Lecturer Jobs: ‘ಅತಿಥಿ ಉಪನ್ಯಾಸಕ’ರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 4055 ಹುದ್ದೆಗೆ ಅರ್ಜಿ ಆಹ್ವಾನ

June 03, 10:13 pm

ಯಾವತ್ತಾದ್ರು ‘ಮೊಳಕೆ ಕಾಳು ಉಪ್ಪಿಟ್ಟು’ ತಿಂದಿದ್ದೀರಾ.? ರುಚಿ ಅನನ್ಯ, ಆರೋಗ್ಯಕ್ಕೂ ಉತ್ತಮ!

June 03, 10:01 pm
State News
KARNATAKA

Good News: ‘BPL, APL ಪಡಿತರ ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಜು.1ರಿಂದ 10 ಕೆಜಿ ಅಕ್ಕಿ ಉಚಿತ ವಿತರಣೆ

By kannadanewsliveJune 04, 5:45 am0

ಬೆಂಗಳೂರು: ಜೂನ್.2ರಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದರು. ಸಿಎಂ…

Guest Lecturer Jobs: ‘ಸರ್ಕಾರಿ ಪದವಿ ಪೂರ್ವ ಕಾಲೇಜು’ಗಳ ‘4055 ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ

June 04, 5:30 am

Guest Lecturer Jobs: ‘ಅತಿಥಿ ಉಪನ್ಯಾಸಕ’ರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 4055 ಹುದ್ದೆಗೆ ಅರ್ಜಿ ಆಹ್ವಾನ

June 03, 10:13 pm
vidhana soudha

BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಅನ್ನಭಾಗ್ಯ, ಯುವನಿಧಿ ಯೋಜನೆ’ ಜಾರಿಗೊಳಿಸಿ ಅಧಿಕೃತ ಆದೇಶ

June 03, 9:37 pm

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.