‘ಇದು ಯಾವ ರೀತಿಯ ದೌರ್ಜನ್ಯ?’ ಸಾರ್ವಜನಿಕವಾಗಿ ಥಳಿಸಿದ ಗುಜರಾತ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಕಚ್‌: ಗುಜರಾತ್‌ ರಾಜ್ಯದ ಖೇಡಾ ಜಿಲ್ಲೆಯಲ್ಲಿ ಕೆಲವು ಮುಸ್ಲಿಂ ಪುರುಷರನ್ನು ಸಾರ್ವಜನಿಕವಾಗಿ ಥಳಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್ ನಿಂದ 14 ದಿನಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ನಾಲ್ವರು ಪೊಲೀಸರ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಸ್ತರಿಸಿದೆ.   ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ಆರೋಪಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು, “ಜನರನ್ನು ಕಂಬಗಳಿಗೆ ಕಟ್ಟಿಹಾಕಲು ಮತ್ತು ಹೊಡೆಯಲು ಕಾನೂನಿನ ಅಡಿಯಲ್ಲಿ ಅವರಿಗೆ ಅಧಿಕಾರವಿದೆಯೇ” ಎಂದು ಪ್ರಶ್ನಿಸಿತು. “ಇವು ಯಾವ … Continue reading ‘ಇದು ಯಾವ ರೀತಿಯ ದೌರ್ಜನ್ಯ?’ ಸಾರ್ವಜನಿಕವಾಗಿ ಥಳಿಸಿದ ಗುಜರಾತ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್