ಬೆಂಗಳೂರು: ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್ಗಳ ಅಡ್ಡೆಯಾಗಿದೆ. ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? 40% ಕಮಿಷನ್ ಲೂಟಿಯ ಹಣವೋ? ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್, ಬಿಜೆಪಿಯನ್ನು ಪ್ರಶ್ನೆಸಿದೆ.
ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ.
ವಿಧಾನಸೌಧ ಈಗ ಅಕ್ರಮ ಡೀಲಿಂಗ್ಗಳ ಅಡ್ಡೆಯಾಗಿದೆ.ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು
PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ?
40% ಕಮಿಷನ್ ಲೂಟಿಯ ಹಣವೋ?
ಸಿಎಂ @BSBommai ಉತ್ತರಿಸಬೇಕು.— Karnataka Congress (@INCKarnataka) January 5, 2023
ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು. ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ ಎಂದು ಕಿಡಿಕಾರಿದೆ.
ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು.
ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು.
ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ.
ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ.
— Karnataka Congress (@INCKarnataka) January 5, 2023
ಗುಡ್ ಆಫ್ಟರ್ನೂನ್ ಬಿಜೆಪಿ, ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ, ಜೆಪಿ ನಡ್ಡಾ ಬಂದಿರುವುದಕ್ಕೂ ಸಂಬಂಧವಿದೆಯೇ? 40% ಕಮಿಷನ್ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ? ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ? ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? ಎಂದು ಪ್ರಶ್ನಿಸಿದೆ.
ಗುಡ್ ಆಫ್ಟರ್ನೂನ್ @BJP4Karnataka,
ವಿಧಾನಸೌಧದಲ್ಲಿ ಸಿಕ್ಕ 10 ಲಕ್ಷ ಹಣಕ್ಕೂ, @JPNadda ಬಂದಿರುವುದಕ್ಕೂ ಸಂಬಂಧವಿದೆಯೇ?
40% ಕಮಿಷನ್ನಲ್ಲಿ ದೆಹಲಿ ಪಾಲು ತಲುಪಿಸಲು ತರಿಸಿದ ಹಣವೇ?
ಸಿಎಂ ಹುದ್ದೆಯ 2,500 ಕೋಟಿಯ ಬಾಕಿ ವಸೂಲಿಗೆ ಬಂದಿರುವುದೇ?ಹಾಗೆಯೇ, ಸ್ಯಾಂಟ್ರೋ ರವಿ ವಿಚಾರದಲ್ಲಿ ಇಡೀ ಸರ್ಕಾರವೇ ಕಳವಳಗೊಂಡಿರುವುದೇಕೆ? https://t.co/jXA3DZF27l
— Karnataka Congress (@INCKarnataka) January 5, 2023
ಬಿಜೆಪಿ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್ನಂತಾಗಿದೆ. ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ, ‘40% ಕಮಿಷನ್ ಕಡ್ಡಾಯ’ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ. ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ. ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ ಎಂದು ಕಿಡಿಕಾರಿದೆ.
'@BJP4Karnataka ಆಡಳಿತದಲ್ಲಿ
ವಿಧಾನಸೌಧ ಶಾಪಿಂಗ್ ಮಾಲ್ನಂತಾಗಿದೆ.
ಇಲ್ಲಿ ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ,
'40% ಕಮಿಷನ್ ಕಡ್ಡಾಯ'ದೊಂದಿಗೆ ಇಲ್ಲಿ ಎಲ್ಲವೂ ಮಾರಾಟಕ್ಕಿದೆ.ಈ ಶಾಪಿಂಗ್ ಮಾಲಿನಲ್ಲಿ ಲಕ್ಷ, ಕೋಟಿಗಳ ವ್ಯವಹಾರಗಳು ಸಲೀಸಾಗಿ ನಡೆಯುತ್ತಿವೆ.
ಸಿಕ್ಕಿಬಿದ್ದ 10 ಲಕ್ಷ ಇದೆಲ್ಲದಕ್ಕೂ ಸಾಕ್ಷಿಯಾಗಿದೆ ನಿಂತಿದೆ.
— Karnataka Congress (@INCKarnataka) January 5, 2023