ಸಿಎಂ ಬೊಮ್ಮಾಯಿಯವರೇ ವಿಧಾನಸೌಧದಲ್ಲಿ ಸಿಕ್ಕ ಹಣ ಯಾವುದು? ಉತ್ತರಿಸಿ: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ ಅಡ್ಡೆಯಾಗಿದೆ. ವಿಧಾನಸೌಧಕ್ಕೆ 10.5 ಲಕ್ಷ ಹಣವನ್ನು PWD ಇಂಜಿನಿಯರ್ ತಂದಿದ್ದೇಕೆ? ಆ ಹಣ ಅದು ಲಂಚ ಪಡೆದ ಹಣವೋ, ಮಂತ್ರಿಗಳಿಗೆ ಕೊಡಲು ತಂದ ಹಣವೋ? 40% ಕಮಿಷನ್ ಲೂಟಿಯ ಹಣವೋ? ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್, ಬಿಜೆಪಿಯನ್ನು ಪ್ರಶ್ನೆಸಿದೆ. ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ.ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ … Continue reading ಸಿಎಂ ಬೊಮ್ಮಾಯಿಯವರೇ ವಿಧಾನಸೌಧದಲ್ಲಿ ಸಿಕ್ಕ ಹಣ ಯಾವುದು? ಉತ್ತರಿಸಿ: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ