ಇಂದು ಕಾಂಗ್ರೆಸ್ಸಿಗರು ಸಮಾವೇಶಕ್ಕೆ ಬಳಸಿದ ಹಣ ಯಾವುದು?: ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

ಕಲಬುರಗಿ : ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ … Continue reading ಇಂದು ಕಾಂಗ್ರೆಸ್ಸಿಗರು ಸಮಾವೇಶಕ್ಕೆ ಬಳಸಿದ ಹಣ ಯಾವುದು?: ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ