‘ಪೇಮೆಂಟ್ ಸೀಟ್’ನಲ್ಲಿ ಕೂತಿರೋ ವಿಜಯೇಂದ್ರಗೆ ರಾಜ್ಯ ಸರ್ಕಾರ ಪ್ರಶ್ನಿಸುವ ಯಾವ ನೈತಿಕತೆ ಇದೆ?: ಸಿದ್ಧರಾಮಯ್ಯ
ಬೆಂಗಳೂರು: ನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ … Continue reading ‘ಪೇಮೆಂಟ್ ಸೀಟ್’ನಲ್ಲಿ ಕೂತಿರೋ ವಿಜಯೇಂದ್ರಗೆ ರಾಜ್ಯ ಸರ್ಕಾರ ಪ್ರಶ್ನಿಸುವ ಯಾವ ನೈತಿಕತೆ ಇದೆ?: ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed