ಇದು ಎಷ್ಟು ಪರ್ಸೆಂಟ್ ಸರಕಾರ: MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಸರಕಾರ ಕೊಟ್ಟ ಬೆಲೆ ಏನು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ, ವಿಪಕ್ಷದ ನಾಯಕರು ಒಂದು ವಿಚಾರದಲ್ಲಿ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದ ತಕ್ಷಣ ಎಚ್ಚತ್ತುಕೊಳ್ಳಬೇಕು; ಅದನ್ನು ಪರಿಹರಿಸಬೇಕು. ಆದರೆ, ಈ ಸರಕಾರ ಅತ್ತ ಗಮನ ಕೊಟ್ಟಿಲ್ಲ ಎಂದು ತಿಳಿಸಿದರು. ಕಾನೂನು- ಸುವ್ಯವಸ್ಥೆ ತೀವ್ರವಾಗಿ … Continue reading ಇದು ಎಷ್ಟು ಪರ್ಸೆಂಟ್ ಸರಕಾರ: MLC ಛಲವಾದಿ ನಾರಾಯಣಸ್ವಾಮಿ