ಪ್ರಧಾನಿ ಮೋದಿ ಹೇಳ್ತಾ ಇರೋದು ಸುಳ್ಳು: 75 ವರ್ಷಗಳ ಅಭಿವೃದ್ಧಿ 8 ವರ್ಷಗಳಲ್ಲಿ ಆಗಿದ್ದಲ್ಲ – HDK

ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು ( HD Devegowdha ). ಆದರೆ, ನರೇಂದ್ರ ಮೋದಿ ( PM Narendra Modi ) ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಟೀಕಾಪ್ರಹಾರ ನಡೆಸಿದರು. ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಗೌರವಾನ್ವಿತ ಪ್ರಧಾನಿ ಮೈಸೂರಿಗೆ ಭೇಟಿ ನೀಡಿ … Continue reading ಪ್ರಧಾನಿ ಮೋದಿ ಹೇಳ್ತಾ ಇರೋದು ಸುಳ್ಳು: 75 ವರ್ಷಗಳ ಅಭಿವೃದ್ಧಿ 8 ವರ್ಷಗಳಲ್ಲಿ ಆಗಿದ್ದಲ್ಲ – HDK