ರಮೇಶ್ ಕುಮಾರ್ ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ: ಮಾಜಿ ಸ್ಪೀಕರ್ ಬೆನ್ನಿಗೆ ನಿಂತ ಮಾಜಿ ಸಿಎಂ ಮೊಯ್ಲಿ
ತುಮಕೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿರುವ ಕುರಿತು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಮರ್ಥಿಸಿಕೊಂಡಿದ್ದಾರೆ. ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ಸಿಗರಿಗೆ ಅಲ್ಲ ಎಂದು ಹೇಳಿದ್ದಾರೆ. BIGG NEWS: ಸಂಚಾರಿ ನಿಯಮ ಉಲ್ಲಂಘಿಸಿದ ಪೋಷಕರ ವಿಡಿಯೋ ವೈರಲ್; ʼಕ್ರಮ ಕೈಗೊಳ್ಳುತ್ತೇವೆʼ ಎಂದ ಪೊಲೀಸರು ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಅವರು ಹೇಳಿಕೆ ಕುರಿತು ಸ್ಪಷ್ಟಿಕರಣ ಕೊಟ್ಟಿದ್ದಾರೆ. ಅವರು ಹೇಳಿರೋ ಹೇಳಿಕೆ ನೀಡಿರುವುದು ಕಾಂಗ್ರೆಸ್ಸಿಗರಿಗೆ ಅಲ್ಲ. ಬದಲಾಗಿ ಕಾಂಗ್ರೆಸ್ ಆಡಳಿತದಲ್ಲಿ … Continue reading ರಮೇಶ್ ಕುಮಾರ್ ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ: ಮಾಜಿ ಸ್ಪೀಕರ್ ಬೆನ್ನಿಗೆ ನಿಂತ ಮಾಜಿ ಸಿಎಂ ಮೊಯ್ಲಿ
Copy and paste this URL into your WordPress site to embed
Copy and paste this code into your site to embed