Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Viral News : ಸೀರೆ ಇಷ್ಟವಾಗಲಿಲ್ಲವೆಂದು ಮದುವೆಯೇ ಕ್ಯಾನ್ಸಲ್ : ಹಸೆಮಣೆ ಏರಬೇಕಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲಿಗೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ
KARNATAKA

ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಅಂಥ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡಿ, ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು

ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು

ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು ಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಎಂದು ಪ್ರಶ್ನಿಸಿದ

What should officials do if they are not in the hands of the people: Siddaramaiah
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Viral News : ಸೀರೆ ಇಷ್ಟವಾಗಲಿಲ್ಲವೆಂದು ಮದುವೆಯೇ ಕ್ಯಾನ್ಸಲ್ : ಹಸೆಮಣೆ ಏರಬೇಕಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲಿಗೆ.!

ತೀವ್ರ ವಿರೋಧಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ ವೆಟ್ರಿವೇಲ್ ನೇಮಕಾತಿ ಆದೇಶ ರದ್ದು ಮಾಡಿದ ತಮಿಳುನಾಡು ಮುಖ್ಯಮಂತ್ರಿ

State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ಪೂರ್ವ (Pre-Matric) ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ…

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.