ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ- ಕಾಂಗ್ರೆಸ್ ಕಿಡಿ

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿಯಾಗಿದೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ … Continue reading ಅಧಿಕಾರದುದ್ದಕ್ಕೂ BJP ಮಾಡಿದ್ದು ಕೇವಲ ರಾಜ್ಯದ ಲೂಟಿ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ- ಕಾಂಗ್ರೆಸ್ ಕಿಡಿ