ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ … Continue reading ರಾಜ್ಯದಲ್ಲಿ ತೆರಿಗೆ ಹೆಚ್ಚಳದ ನಂತ್ರ ‘ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ’ ಎಷ್ಟಾಗಲಿದೆ? ಇಲ್ಲಿದೆ ಮಾಹಿತಿ | Petrol Price Hike
Copy and paste this URL into your WordPress site to embed
Copy and paste this code into your site to embed