10 ವರ್ಷಗಳ ಹಿಂದೆ ಮಾಡಿದ ಜಾತಿಗಣತಿ ವರದಿ ಇಟ್ಕೊಂಡು ಏನು ಮಾಡ್ತೀರಿ?: HDK ಕಿಡಿ

ಮೈಸೂರು: ಜಾತಿಗಣತಿ ವರದಿ ಸಿಎಂ ಸಿದ್ಧರಾಮಯ್ಯ ಆಫೀಸಲ್ಲೇ ಕುಳಿತು ಮಾಡಿದ ವರದಿ ಎಂಬುದಾಗಿ ಕಾಂಗ್ರೆಸ್ ನವರೇ ಹೇಳಿದ್ದಾರೆ. ಇಂತಹ ಹತ್ತು ವರ್ಷಗಳ ಹಿಂದೆ ಮಾಡಿದಂತ ಜಾತಿಗಣತಿ ವರದಿಯನ್ನು ಇಟ್ಟುಕೊಂಡು ಏನು ಮಾಡ್ತೀರಿ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಆಯುಧ ಪೂಜೆ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು 14 ತಿಂಗಳ ಸಿಎಂ ಆಗಿದ್ದೆ. ಅವರು ಬಂದು 14 ತಿಂಗಳಾಗಿದೆ. ಆದರೇ ಯಾಕೆ ಜಾತಿಗಣತಿ ವರದಿಯನ್ನು ಬಿಡುಗಡೆ … Continue reading 10 ವರ್ಷಗಳ ಹಿಂದೆ ಮಾಡಿದ ಜಾತಿಗಣತಿ ವರದಿ ಇಟ್ಕೊಂಡು ಏನು ಮಾಡ್ತೀರಿ?: HDK ಕಿಡಿ