ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ … Continue reading ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್