ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, … Continue reading ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ.ಶಿವಕುಮಾರ್