BREAKING: ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೆ ಕರ್ನಾಟಕ ರಣರಂಗ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವಂತ ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದೇ ಹೋದರೇ ಕ್ಷಮೆಗೆ ಆಗ್ರಹಿಸಿ ಕರ್ನಾಟಕ ಬಂದ್ ಮಾಡುತ್ತೇವೆ. ಅವರ ನಟನೆಯ ಥಗ್ ಲೈಫ್ ಬಿಡುಗಡೆಯಾದ್ರೆ ಕರ್ನಾಟಕ ರಣರಂಗ ಆಗಲಿದೆ ಎಂಬುದಾಗಿ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ. ಈ ಬಗ್ಗೆ ಎಲ್ಲಾ ಸಂಘಟನೆಗಳ ಜೊತೆಗೆ ಮಾತನಾಡಿ ಬೆಂಬಲ ಕೇಳುತ್ತೇವೆ … Continue reading BREAKING: ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೆ ಕರ್ನಾಟಕ ರಣರಂಗ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ