ಪ್ರತಿ ಗ್ರಾಮದ ಅಭಿವೃದ್ದಿ ಆದಾಗ ಸಮಗ್ರ ಕರ್ನಾಟಕ ಪರಿಕಲ್ಪನೆ ಸಾಕಾರ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಮ್ರಗ ಕರ್ನಾಟಕ ಪರಿಕಲ್ಪನೆ ಸಾಕಾರ ಆಗಲು ಪ್ರತಿ ಜಿಲ್ಲೆ, ಗ್ರಾಮಗಳ ಅಭಿವೃದ್ಧಿ ಆಗಬೇಕು. ಯಾವಾಗ ಉತ್ತರ ಕರ್ನಾಟಕ ಭಾಗದ ಜನರ ತಲಾ ಆದಾಯ ರಾಜ್ಯದ ತಲಾ ಆದಾಯಕ್ಕೆ ಸರಾಸರಿ ಬರುತ್ತದೆ ಆಗ ಅಭಿವೃದ್ಧಿ ಆದಂತೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಬೆಂಗಳೂರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆ ಉತ್ತರ ಕರ್ನಾಟಕ ಭಾಗದ ಸಾಧಕರಿಗೆ ಏರ್ಪಡಿಸಿದ್ದ ವಿಕೆ ಎಕ್ಸಲೆನ್ಸ್ ಆಂಡ್ ಆನರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ, ಸಾಧಕರಿಗೆ ಪ್ರಶಸ್ತಿ ನೀಡಿ … Continue reading ಪ್ರತಿ ಗ್ರಾಮದ ಅಭಿವೃದ್ದಿ ಆದಾಗ ಸಮಗ್ರ ಕರ್ನಾಟಕ ಪರಿಕಲ್ಪನೆ ಸಾಕಾರ: ಸಂಸದ ಬಸವರಾಜ ಬೊಮ್ಮಾಯಿ