ನಾನು ವಿದ್ಯಾರ್ಥಿಯಾಗಿದ್ದಾಗ ‘ಸಿಗರೇಟ್’ ಸೇದುತ್ತಿದ್ದೆ, ‘MLA’ ಆದ್ಮೇಲೆ ಬಿಟ್ಟೆ :  ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಕೂಡ ಕಾಲೇಜಿನಲ್ಲಿ ಓದುತ್ತಿರುವಾಗ ಸಿಗರೇಟ್ ಸೇದತಿದ್ದೆ, ಬಳಿಕ ಶಾಸಕನಾದ ಮೇಲೆ ಸಿಗರೇಟ್ ಸೇದುವುದನ್ನು ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿ,ನಾನು ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್ ಸೇದುತ್ತಿದ್ದೆ. ಆಮೇಲೆ ಶಾಸಕ ಆದ್ಮೇಲೆ ಬಿಟ್ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜಿನ ಹಳೆಯ ದಿನಗಳನ್ನು … Continue reading ನಾನು ವಿದ್ಯಾರ್ಥಿಯಾಗಿದ್ದಾಗ ‘ಸಿಗರೇಟ್’ ಸೇದುತ್ತಿದ್ದೆ, ‘MLA’ ಆದ್ಮೇಲೆ ಬಿಟ್ಟೆ :  ಸಿಎಂ ಸಿದ್ದರಾಮಯ್ಯ