Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

01/07/2025 5:15 AM

ನೀವು ‘ಮೊಣಕಾಲು’ ನೋವಿನಿಂದ ಬಳಲುತ್ತಿದ್ದೀರಾ? ಈ ವೈದ್ಯರ ಸಲಹೆ ಪಾಲಿಸಿ, ಪರಿಣಾಮ ನೋಡಿ

01/07/2025 5:01 AM

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

01/07/2025 4:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ, ಸಾಲಮನ್ನಾ ಮಾಡಿದ್ದೆ – HDK
KARNATAKA

ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ, ಸಾಲಮನ್ನಾ ಮಾಡಿದ್ದೆ – HDK

By kannadanewsnow0904/04/2024 5:21 PM

ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಂತ ಅವರು, 2019ರಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಮನೆ ಬಾಗಿಲಿಗೆ ಬಂದರು. ಖರ್ಗೆ ಸೇರಿದಂತೆ ಯಾರನ್ನಾದರೂ ಸಿಎಂ ಮಾಡಿ ಅಂತ ಹೆಚ್.ಡಿ.ದೇವೇಗೌಡರು ಹೇಳಿದ್ದರು. ಡೆಲ್ಲಿ ನಾಯಕರು ನನ್ನ ಮೇಲೆ ಒತ್ತಡ ಹಾಕಿದ್ರು. ಆದ್ರೆ ಅಧಿಕಾರ ಮಾಡೋಕೆ ಬಿಡಲಿಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಸಿಎಂ ಕೇಳುತ್ತಾರೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೇನೆ ಎಂಬುದಾಗಿ ಹೇಳಿದರು.

ನಮ್ಮ ನೀರು ನಮ್ಮ ಹಕ್ಕು ಅಂತ ಮೇಕೆದಾಟುವರೆಗೆ ಪಾದಯಾತ್ರೆ ಮಾಡಿದ್ರು. ಮಂಡ್ಯದ ಕಬ್ಬು ಒಣಗುತ್ತಿದೆ. ಇದಕ್ಕೆ ಯಾರು ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಎಂದರು.

ಭತ್ತ ನಾಟಿ ಮಾಡಬೇಡಿ ಅಂತ ಪ್ರಥಮ ಬಾರಿಗೆ ಹೇಳಿದ ಕೃಷಿ ಸಚಿವ ಚಲುವರಾಯಸ್ವಾಮಿ. ಇದು ದೇವರ ಸಭೆ, ನಾನು ವೈಯಕ್ತಿಕ ಸ್ಥಾನಮಾನಕ್ಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿಲ್ಲ. ನೀನೇ ನಿಲ್ಲಬೇಕು ಎಂದು ಹಿರಿಯರ ಒತ್ತಡ ಹಾಕಿದ್ರು. ಕಾರ್ಯಕರ್ತರು ನೀವು ಬರಲಿಲ್ಲ ಅಂದ್ರೆ ಸಂಜಯ್ ಸರ್ಕಲ್‌ನಲ್ಲಿ ನೇಣು ಹಾಕಿಕೊಳ್ಳುತ್ತೇವೆ ಅಂದ್ರು. ಇದಕ್ಕಾಗಿ ಮಂಡ್ಯ ಜಿಲ್ಲೆಗೆ ಬಂದಿದ್ದೇನೆ ಎಂದು ತಿಳಿಸಿದರು.

ಹೆಚ್.ಡಿ.ದೇವೇಗೌಡರು ಹೇಮಾವತಿ ಡ್ಯಾಂ ಕಟ್ಟಿಸಿದ್ರು. ನಾಗಮಂಗಲ, ಕೆ.ಆರ್.ಪೇಟೆ, ಪಾಂಡವಪುರ ಭಾಗಕ್ಕೆ ನೀರು ಸಿಗುತ್ತಿದೆ. ಪೇಪರ್, ಪೆನ್ನು ಕೇಳಿದ ಡಿ.ಕೆ.ಶಿವಕುಮಾರ್ ನಿಮ್ಮ ಕೊಡುಗೆ ಏನು ? ಎಂದು ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಚದರ ಅಡಿಗೆ 100 ರೂ. ಫಿಕ್ಸ್ ಮಾಡಿಕೊಳ್ಳಲು ಪೆನ್ನು, ಪೇಪರ್ ಬಳಸಿದ್ದಾರೆ. ಮಂಡ್ಯ ಜಿಲ್ಲೆಯ ಜನರಿಗೆ ಮನವಿ ಮಾಡುತ್ತೇನೆ.‌ ನಿಮ್ಮ ಧ್ವನಿಯಾಗಿ ಕಾವೇರಿ, ಮೇಕೆದಾಟು, ಭದ್ರ ಯೋಜನೆಗಳಿಗೆ ಅನುದಾನ ತರುತ್ತೇನೆ. ನರೇಂದ್ರ ಮೋದಿ ಮುಂದೆ ನಿಮ್ಮ ಅಹವಾಲು ಮಂಡಿಸುತ್ತೇನೆ. ನಮ್ಮ ಮೇಲೆ‌ ವಿಶ್ವಾಸ ಇಡಿ ಎಂದರು.

ದೊಡ್ಡ ಕೈಗಾರಿಕೆ, ಶಿಕ್ಷಣ ಸಂಸ್ಥೆ ಕಟ್ಟಿಲ್ಲ. ಚಿತ್ರರಂಗದ ಹಂಚಿಕೆದಾರನಾಗಿ 1983ರಲ್ಲಿ ಬಿಡದಿಯಲ್ಲಿ 40 ಎಕರೆ ಜಮೀನು ಮಾಡಿದ್ದೇನೆ. ಬೇರೆ ಯಾವುದೇ ಆಸ್ತಿ ಮಾಡಿಲ್ಲ. ಸಿಎಂ ಆಗಿ ಪಾಪದ ಹಣ ಸಂಪಾದನೆ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ನಾಳೆ ಬೆಳಗ್ಗೆ ‘ಸಂಸದೆ ಸುಮಲತಾ ಅಂಬರೀಶ್’ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆ

ಭಾರತೀಯ ಪ್ರವಾಸಿಗರಿಗೆ ಜಪಾನ್ ‘ಇ-ವೀಸಾ’ ಆರಂಭ ; ಅರ್ಜಿ ಸಲ್ಲಿಸುವುದು ಹೇಗೆ.?

ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲಮನ್ನಾ ಮಾಡಿದ್ದೆ - HDK When I was CM. I didn't extend my hand to central government. I waived off loans: HDK
Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ಪುನರಾವರ್ತಿತ ‘ಭುಜದ ನೋವು’ ನಿರ್ಲಕ್ಷಿಸಬೇಡಿ, ಅಪಾಯ ಹೆಚ್ಚು: ವೈದ್ಯರ ಸಲಹೆ | Shoulder Pain Relief

01/07/2025 5:15 AM

ನೀವು ‘ಮೊಣಕಾಲು’ ನೋವಿನಿಂದ ಬಳಲುತ್ತಿದ್ದೀರಾ? ಈ ವೈದ್ಯರ ಸಲಹೆ ಪಾಲಿಸಿ, ಪರಿಣಾಮ ನೋಡಿ

01/07/2025 5:01 AM

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

01/07/2025 4:45 AM

ತೋಳು, ಮೊಣಕೈ ನೋವು ನಿರ್ಲಕ್ಷಿಸಬೇಡಿ, ಅದು ‘ಹೃದಯ ಸಮಸ್ಯೆ’ಯ ಸಂಕೇತ: ಹೃದ್ರೋಗ ತಜ್ಞರ ಎಚ್ಚರಿಕೆ | Heart Attack

01/07/2025 4:30 AM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.