ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ, ಸಾಲಮನ್ನಾ ಮಾಡಿದ್ದೆ – HDK

ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಂತ ಅವರು, 2019ರಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಮನೆ ಬಾಗಿಲಿಗೆ ಬಂದರು. ಖರ್ಗೆ ಸೇರಿದಂತೆ ಯಾರನ್ನಾದರೂ ಸಿಎಂ ಮಾಡಿ ಅಂತ ಹೆಚ್.ಡಿ.ದೇವೇಗೌಡರು ಹೇಳಿದ್ದರು. ಡೆಲ್ಲಿ ನಾಯಕರು ನನ್ನ ಮೇಲೆ ಒತ್ತಡ ಹಾಕಿದ್ರು. ಆದ್ರೆ ಅಧಿಕಾರ ಮಾಡೋಕೆ ಬಿಡಲಿಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು ಅಂತ … Continue reading ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ, ಸಾಲಮನ್ನಾ ಮಾಡಿದ್ದೆ – HDK