ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಕೇಸ್ ಹಾಕುತ್ತೇವೆ : ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಈ ವೇಳೆ ಭಾಷಣದಲ್ಲಿ ಬಿಜೆಪಿ MLC ಸಿಟಿ ರವಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ FIR ದಾಖಲಾಗಿದೆ. ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಚೋದನಾಕಾರಿ ಭಾಷಣ ಏನು ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ನವರು ಬಹಳ ಸಲ ಮಾತನಾಡಿದ್ದಾರೆ. ವಿಧಾನಸೌಧದಲ್ಲೇ ಪಾಕ್ ಜಿಂದಾಬಾದ್ … Continue reading ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ ನಿಮ್ಮ ಮೇಲೂ 100% ಕೇಸ್ ಹಾಕುತ್ತೇವೆ : ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ