1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 1,500 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಕ್ಲರ್ಕ್ ನೀಲಕಂಠೇಗೌಡ ಸಿಕ್ಕಿಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಕೇಸ್ ದಾಖಲಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಪಿರಾದುದಾರರಾದ ನಾಗರಾಜ ಕೆ. ಬಿನ್ ಲೇಟ್ ಕೆಂಚಪ್ಪ, ವ್ಯವಸಾಯ ಕೆಲಸ ವಾಸ: ಅಂದಾಸುರ ಗ್ರಾಮ, ಆಚಾಪುರ ಅಂಚೆ, ಸಾಗರ ತಾಲ್ಲೂಕ್, ಶಿವಮೊಗ್ಗ ಜಿಲ್ಲೆ ರವರ ಮಗಳಾದ … Continue reading 1,500 ಲಂಚ ಪಡೆಯುತ್ತಿದ್ದಾಗಲೇ ‘ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್ ನೀಲಕಂಠೇಗೌಡ’ ಲೋಕಾಯುಕ್ತ ಬಲೆಗೆ