ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ ರೂಪಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವಣಗೆರೆ ಜಿಲ್ಲಾ ವ್ಯಾಪ್ತಿ ಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಇಂದು ಭೂ ಗ್ಯಾರಂಟಿ ಯೋಜನೆ ಮೂಲಕ ಹಟ್ಟಿ, ತಾಂಡಾಗಳ ಸಾವಿರಾರು ಜನರಿಗೆ ಭೂಮಿ ಹಕ್ಕು ಪತ್ರ ನೀಡಿದ್ದೇವೆ. … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ ರೂಪಿಸಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed