ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು, “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ … Continue reading ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿಸಿಎಂ ಡಿ.ಕೆ.ಶಿವಕುಮಾರ್