“ಮೀಸಲಾತಿ ರದ್ದುಪಡಿಸುತ್ತೇವೆ…” : ‘ರಾಹುಲ್ ಗಾಂಧಿ’ ವಿರುದ್ಧ ‘ಮಾಯಾವತಿ’ ವಾಗ್ದಾಳಿ

ನವದೆಹಲಿ: ಮೀಸಲಾತಿಯನ್ನು ರದ್ದುಗೊಳಿಸುವ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂದ್ಹಾಗೆ, ರಾಹುಲ್ ಗಾಂಧಿ ಭಾರತವು “ನ್ಯಾಯಯುತ ಸ್ಥಳ”ವಾದಾಗ ಮೀಸಲಾತಿ ನೀತಿಗಳನ್ನು ರದ್ದುಗೊಳಿಸುವ ಬಗ್ಗೆ ಕಾಂಗ್ರೆಸ್ ಯೋಚಿಸುತ್ತದೆ” ಎಂದು ಹೇಳಿದ್ದಾರೆ. ಜಾತಿ ಗಣತಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು? ಜಾರ್ಜ್ಟೌನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಾರಿನ್ ಸರ್ವಿಸ್ನಲ್ಲಿ ಮಂಗಳವಾರ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭಾರತದಲ್ಲಿ ಜಾತಿ ಜನಗಣತಿಯನ್ನು ಈಗ … Continue reading “ಮೀಸಲಾತಿ ರದ್ದುಪಡಿಸುತ್ತೇವೆ…” : ‘ರಾಹುಲ್ ಗಾಂಧಿ’ ವಿರುದ್ಧ ‘ಮಾಯಾವತಿ’ ವಾಗ್ದಾಳಿ