ಬೆಂಗಳೂರು : ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. BREAKING: 200 ಬಂದೂಕುಧಾರಿಗಳಿಂದ ಮಣಿಪುರ ಪೊಲೀಸ್ ಅಧಿಕಾರಿಯ ಅಪಹರಣ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಝಿಂದಾಬಾದ್”ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ” … Continue reading ಬಿಜೆಪಿ ಸವಾಲುಗಳನ್ನು ಎದುರಿಸುವಾಗಲೆಲ್ಲ ‘ಪಾಕಿಸ್ತಾನ್ ಝಿಂದಾಬಾದ್’ ಎನ್ನುವ ಶಬ್ದ ಸದ್ದು ಮಾಡುತ್ತದೆ:ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed